ಈ ವೇಳೆ ಶಾಖೆಯ ಮುಖ್ಯ ವ್ಯವಸ್ಥಾಪಕರು ಗ್ರಾಹಕರ ಕೋರಿಕೆಯನ್ನು ತಿರಸ್ಕರಿಸಿ, ಬ್ಯಾಂಕಿನ ನಿಯಮದಂತೆ ಮತ್ತು ಆಡಿಟ್ಗೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ನೀಡಿದ ಗೃಹರಕ್ಷಕ ಪಾಲಸಿಯನ್ನು ರದ್ದುಗೊಳಿಸಲು ಬರುವುದಿಲ್ಲವೆಂದು ಹಿಂಬರಹ ನೀಡಿ ಕಳುಹಿಸಿದ್ದರು.
ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಇಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.
ಕಾಂಗ್ರೆಸ್ ನಾಯಕರು ಕಳ್ಳ ಕಾಕರ ಪರ ನಿಂತಿದ್ದಾರೆ. ಅಂತೆಯೇ ಶಾಸಕ ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಹೇಳಿದರು.
ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಧಾರವಾಡದ ಎಮ್ಮಿಕೇರಿಯ ನಾಗರಾಜ ಗೌರಮ್ಮನವರ ಎಂಬುವವರು ತಮ್ಮ ವಾಹನವನ್ನು ಎದುರುದಾರರ ಬಳಿ ದಿ:18/06/2022ರಿಂದ 17/06/2027ರವರೆಗೆ ವಿಮಾ ಪಾಲಸಿಯನ್ನು ಮಾಡಿಸಿದ್ದರು. ದಿ:24/04/2023ರಂದು ವಾಹನವು ಶಿಗ್ಗಾವದ ಸಮೀಪ ಅಪಘಾತಕ್ಕೀಡಾಗಿತ್ತು.ಅದರ ರಿಪೇರಿಯ ಅಂದಾಜು ಖರ್ಚು ರೂ.1,24,596/- ಆಗಿದ್ದು ಅದನ್ನು ಕೊಡುವಂತೆ ಎದುರುದಾರರಿಗೆ ವಿನಂತಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.