ವಕೀಲರಿಂದ ಅಕ್ಟೋಬರ್ 13 ಭಾನುವಾರ ಅದ್ದೂರಿ ಪ್ರದರ್ಶನ
ಸಾಂಸ್ಕೃತಿಕ ಜೋಡಿಹಕ್ಕಿ ವಿಜಯಕುಮಾರ್-ವೀರೇಶ್ ಪ್ರಯತ್ನ
ಭಾನುವಾರ ಸಂಜೆ 7 ಗಂಟೆಗೆ ವಕೀಲರಿಂದ ನಾಟಕ ಪ್ರದರ್ಶನ
ತುಮಕೂರಿನ ಶ್ರೀ ಲತಾ ಹೈಡ್ರಾಲಿಕ್ ಡ್ರಾಮಾ ಸೀನರಿ ರಂಗಸಜ್ಜಿಕೆ
ಸಂದಾಯವಾಗುವವರೆಗೆ ದೂರುದಾರರಿಗೆ ಕೊಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ತಿಳಿಸಿದೆ. ದೂರುದಾರರಿಗೆ ಆಗಿರುವ ಮಾನಸಿಕ ತೊಂದರೆ ಹಾಗೂ ಅನಾನುಕೂಲಕ್ಕಾಗಿ ರೂ.50 ಸಾವಿರ ಪರಿಹಾರ ಮತ್ತು ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ಕೊಡುವಂತೆ ಎದುರುದಾರ ಮ್ಯಾಗಮಾ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ.
ಮೊಬೈಲ್ನಲ್ಲಿ ತಯಾರಿಕಾ ದೋಷವಿರುವ ಕಾರಣ ಮೊಬೈಲ್ ಖರೀದಿಯ ಮೊತ್ತ ರೂ.40,800/-ಗಳನ್ನು ಹಾಗೂ ಎದುರುದಾರರ ಸೇವಾ ನ್ಯೂನ್ಯತೆಯಿಂದ ಆದ ಮಾನಸಿಕ ಹಿಂಸೆಗೆ ರೂ.50,000/-ಗಳನ್ನು ಹಾಗೂ ರೂ.2.000/-ಗಳ ವೆಚ್ಚಗಳನ್ನು ಎದುರುದಾರರು ನೀಡಲು ನಿರ್ದೇಶಿಸಬೇಕೆಂದು ವಿನಂತಿಸಿರುತ್ತಾರೆ.
ನಗರದ ಡಾ.ರಾಜ್ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದಲ್ಲಿ ಜರ್ಮನಿ ದೇಶದಲ್ಲಿ ಸಿಕ್ಕ ಸಿಂಹ ಮಾನವನ ಹಾಗೂ ಮಹಿಳೆಯ ಆಕೃತಿಗಳ ಪ್ರತಿರೂಪಗಳನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶನಕ್ಕಿರಿಸಲಾಗಿದೆ ಎಂದು ವಸ್ತು ಸಂಗ್ರಹಾಲಯ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
BBK: ಬಿಗ್ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.