ಬೆಳ್ಳಂಬೆಳಗ್ಗೆ ಉತ್ತರ ಕನ್ನಡದಲ್ಲಿ ಘೋರ ದುರಂತ
ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣ
ಹಣ್ಣು-ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಅನಾಹುತ
ರಾ. ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಘಟನೆ
ಲಾರಿಯಲ್ಲಿ ಒಟ್ಟು 25 ಪ್ರಯಾಣಿಕರು ಇದ್ದ ಬಗ್ಗೆ ಮಾಹಿತಿ
Kali River Tragedy: ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಮಕ್ಕಳು ಸೇರಿ ಉಳಿದ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು ನಾಲ್ವರ ಮೃತದೇಹಗಳು ಪತ್ತೆಯಾಗಿವೆ.
ಬಸ್ ನಿಲ್ದಾಣದಲ್ಲಿ ಇಬ್ಬರೂ ಮಹಿಳೆಯರು ಬಡಿದಾಡಿಕೊಂಡ ಘಟನೆ ನಡೆದಿದ್ದು, ಈ ಇಬ್ಬರ ಮಹಿಳೆಯರ ಫೈಟಿಂಗ್ ನೋಡಲು ಬಸ್ ನಿಲ್ದಾಣದ ಸುತ್ತಮುತ್ತ ಇದ್ದವರು ಕೆಲಸ ಬಿಟ್ಟು ಓಡಿ ಬಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಸ್ ನಿಲ್ದಾಣದಲ್ಲಿ ನಡೆದಿದೆ.
Bomb Squad Dog: ಕಳೆದ ಮೂರು ತಿಂಗಳಿಂದ ಕ್ಯಾನ್ಸರ್ ಕಾಯಿಲೆಗೆ ಒಳಗಾಗಿದ್ದ ಉತ್ತರಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯ ʻಬೆಳ್ಳಿʼ ಹೆಸರಿನ ಶ್ವಾನ ಕಾಯಿಲೆ ಗುಣಮುಖವಾಗದೆ ಕೊನೆಯುಸಿರೆಳೆದಿದೆ.
ಡಬ್ಬಲ್ ಎಂಜೀನ್ ಸರಕಾರ ಇದ್ರೇ ರಾಜ್ಯ ಅಭಿವೃದ್ಧಿ ಆಗುತ್ತೆ ಅಂತ ಮತದಾರರ ಮುಂದೆ ಬೊಬ್ಬೆ ಹೊಡೆದ ಬಿಜೆಪಿ ನಾಯಕರಿಗೆ ಮತದಾರ ಮಾತ್ರ ಮಣೆ ಹಾಕಲಿಲ್ಲ. ಡಬ್ಬಲ್ ಎಂಜೀನ್ ಸರಕಾರ ಉಳಿಸಿಕೊಳ್ಳಲು ರಾಜ್ಯದ ವಿವಿದೆಡೆ ಮೋದಿಯನ್ನ ಕರೆದು ಪ್ರಚಾರ ಮಾಡಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿಯೂ ಮೋದಿ ಕರೆಸಿ ಪ್ರಚಾರ ನಡೆಸಲಾಗಿತ್ತು. ಮೋದಿ ಪ್ರಚಾರ ಸಭೆ ನಡೆಸಿದ್ದ ಕಾರವಾರ ವಿಧಾನಸಭಾ ಕ್ಷೇತ್ರದಲ್ಲೇ ಈ ಬಾರಿ ಬಿಜೆಪಿ ಅಭ್ಯರ್ಥಿ ಮಖಾಡೆ ಮಲಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ವಂದೂರು ಗ್ರಾಮದಲ್ಲಿ ಜನರಿಗೆ ಸಾಕಷ್ಟು ಕಿರುಕುಳ ನೀಡಿ ಆತಂಕ ಸೃಷ್ಟಿಸಿದ್ದ ಕಪ್ಪು ಚಿರಿತೆಯನ್ನು ಹಿಡಿಯುವಲ್ಲಿಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.
ಕೆರೆಯಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸುವುದು ಸಾಮಾನ್ಯ. ಬಲೆ, ಕೂಣಿ ಮೂಲಕ ಕೆರೆಯಲ್ಲಿ ಬೆಳೆಸಲಾದ ಮೀನುಗಳನ್ನು ಬೇಟೆಯಾಡಲಾಗುತ್ತದೆ. ಆದ್ರೆ ಇಲ್ಲೊಂದು ಕಡೆ ಇದೇ ಮೊದಲ ಬಾರಿಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.