ಅಭಿನಯ ಚಕ್ರವರ್ತಿಯ ಬಹು ನಿರೀಕ್ಷಿತ ಚಿತ್ರ 'ಮ್ಯಾಕ್ಸ್' ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ.ಇದೇ ನವೆಂಬರ್ 27ಕ್ಕೆ ಒಂದು ಮುಖ್ಯ ಘೋಷಣೆಯನ್ನು ಮಾಡುವುದಾಗಿ ಒಂದು ಪೋಸ್ಟರ್ ಮೂಲಕ ಚಿತ್ರ ತಂಡ ಇಂದು ತಿಳಿಸಿ, ಎಲ್ಲೆಡೆ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
Sindhu Menon : ಸಿಂಧು ಮೆನನ್.. ಈ ಹೆಸರು ಕೇಳಿದ್ರೆ.. ಯಾರಿವರು..? ಅಂತ ನೀವು ಪ್ರಶ್ನೆಮಾಡಬಹುದು.. ಆದರೆ.. ಕಿಚ್ಚ ಸುದೀಪ್ ನಟನೆಯ ʼನಂದಿʼ ಮತ್ತು ದರ್ಶನ್ ನಟನೆಯ ʼಧರ್ಮʼ ಸಿನಿಮಾ ನೋಡಿದ್ರೆ ನಿಮಗೆ ಗೊತ್ತಾಗುತ್ತೆ.. ಯಸ್.. ಈ ಎರಡು ಸಿನಿಮಾ ಸೇರಿದಂತೆ ಹಲವಾರು ಕನ್ನಡ ಹಿಟ್ ಚಿತ್ರಗಳಲ್ಲಿ ನಟಿಸಿರುವ ಸುಂದರಿ ಈಕೆ.. ಇಂದು ಸಿನಿರಂಗದಿಂದಲೇ ದೂರಾಗಿದ್ದಾರೆ..
Tanisha Out From BBK House:ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲೇ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದಿದ್ದಾರೆ. ತನಿಷಾ ಕುಪ್ಪಂಡ ಬಿಗ್ಬಾಸ್ ಜರ್ನಿಯ ಹಲವು ಮುಖ್ಯ ಘಟ್ಟಗಳ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ.
Indian 2: ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.
Karnataka assembly Election 2023: ಕುಂದಗೋಳ ಪಟ್ಟಣದಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದು ರಸ್ತೆ ಮೂಲಕ ಸಂಶಿ ತಲುಪಿ ಬಳಿಕ ಬಸ್ ನಿಲ್ದಾಣದ ಮೂಲಕ ಮೆರವಣಿಗೆಯಲ್ಲಿ ಸಾಗಿದ ಸುದೀಪ್ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು. ಅಭಿಮಾನಿಗಳ ಉತ್ಸಾಸ ಕಂಡು ಸಂತಸಗೊಂಡ ಸುದೀಪ್, ಆಕಾಶದತ್ತ ಕೇಸರಿ ಬಲೂನ್ ಹಾರಿಸಿ ವಿಜಯದ ಸಂಕೇತ ತೋರಿಸಿದರು.
ನಟ ಕಿಚ್ಚ ಸುದೀಪ್ ಅವರಿಗೆ ಗನ್ ಮ್ಯಾನ್ ನೀಡುವಂತೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ನಿರ್ಮಾಪಕ ಜಾಕ್ ಮಂಜು ಮನವಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಮೀಟಿಂಗ್ ನಲ್ಲಿ ಇದ್ದ ಕಾರಣ ವಾಪಸ್ಸಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.