ಕಿಚ್ಚನ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು ಕೆ ಆರ್ ಜಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ನಾಯಕನಾಗಿ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕನಾಗಿ ನಟಿಸುತ್ತಿದ್ದಾರೆ.
ಇತ್ತೀಚಿಗೆ ವಿಶ್ವದಾದ್ಯಂತ ಬಿಡುಗಡೆಯಾಗಿರುವ ಉಪೇಂದ್ರ ನಿರ್ದೇಶನದ ಯು-ಐ ಚಿತ್ರ ಈಗ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.ಈ ಚಿತ್ರದ ಕುರಿತಾಗಿ ಸಿನಿಮಾ ವಿಮರ್ಶಕರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಹು ನಿರೀಕ್ಷಿತ ಮ್ಯಾಕ್ಸ್ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಚಿತ್ರ ತಡವಾಗಿ ತೆರೆಗೆ ಬರುತ್ತಿರುವುದಕ್ಕೆ ಕ್ಷಮೆಯಾಚಿಸಿದ ಕಿಚ್ಚ ಸುದೀಪ. ಲೇಟ್ ಆದರೂ ಲೇಟೆಸ್ಟ್ ಆಗಿ ಬರುತ್ತಿದ್ದೇವೆ ಎಂದ ಕಿಚ್ಚ.
Kichcha Sudeepa: ಕಿಚ್ಚ ಈ ಬಾರಿಯ ಹುಟ್ಟು ಹಬ್ಬದ ಆಚರಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹೆಸರಾಂತ ನಟ ಬೆಂಗಳೂರಿನ ಜಯನಗರದ ಖಾಸಗಿ ಹೊಟೇಲ್ʼನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
Biggboss Kannada: ಪ್ರತಿ ವರ್ಷ ಕಲರ್ಸ್ ಕನ್ನಡ (Colours Kannada) ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ (Big Boos) ಷೋ ಈ ಸಲ ತೆರೆಯ ಮೇಲೆ ಬರುವುದು ಯಾವಾಗ ಎನ್ನುವ ಕುತೂಹಲ ಶುರುವಾಗಿದೆ.
Biggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.
ಬೇರೆಯಾಗಿ ವಾಸಿಸುತ್ತಿದ್ದರೂ ಪ್ರಿಯಾ ಮತ್ತು ಸುದೀಪ್ ಆ ಕಾಲದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು.ಹಾಗಾಗಿ ಇವರಿಬ್ಬರ ಮನಸ್ತಾಪದ ಬಗ್ಗೆ ಹೊರ ಜಗತ್ತಿಗೆ ತಿಳಿದಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.