Kidney stone : ಇಂದು ಬಹಳಷ್ಟು ಜನರು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸುಲಭವಾಗಿ ಹೋಗಲಾಡಿಸಲು ಪ್ರತಿದಿನ ಬೆಳಗ್ಗೆ ಒಂದು ಲೋಟ ಈ ಕೆಳಗೆ ನೀಡಿರುವ ಹಣ್ಣಿನ ಜ್ಯೂಸ್ ಕುಡಿದ್ರೆ, ಈ ಸಮಸ್ಯೆಯಿಂದ ಬಹುಬೇಗನೇ ಹೊರಬರಬಹುದು ಎನ್ನುತ್ತಾರೆ ತಜ್ಞರು.
Kidney stones symptoms: ಕಡಿಮೆ ನೀರು ಕುಡಿಯುವುದರಿಂದ ದೇಹವು ನಿರ್ಜಲೀಕರಣಕ್ಕೆ ಬಲಿಯಾಗುವುದಲ್ಲದೆ, ಈ ಸ್ಥಿತಿಯಲ್ಲಿ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯು ವೇಗವಾಗಿ ಹೆಚ್ಚಾಗುತ್ತದೆ. ವಾಸ್ತವವಾಗಿ ಕಡಿಮೆ ನೀರು ಕುಡಿಯುವುದರಿಂದ ದೇಹದಲ್ಲಿರುವ ಉಪ್ಪು ಮತ್ತು ಖನಿಜಗಳು ಹರಳುಗಳಾಗಿ ಬದಲಾಗುತ್ತವೆ ಮತ್ತು ಕಲ್ಲುಗಳ ರೂಪವನ್ನು ಪಡೆದುಕೊಳ್ಳಲು ಪ್ರಾರಂಭಿಸುತ್ತವೆ.
kidney stones: ಆಕ್ಸಲೇಟ್ ಎಂಬ ಅಂಶವು ಪಾಲಕ್, ಬೀಟ್ರೂಟ್, ಚಾಕೊಲೇಟ್ ಮತ್ತು ಗೋಡಂಬಿ ಇತ್ಯಾದಿಗಳಲ್ಲಿ ಕಂಡುಬರುತ್ತದೆ. ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಅನ್ನು ಸೇವಿಸುವುದರಿಂದ ಮೂತ್ರದಲ್ಲಿ ಕ್ಯಾಲ್ಸಿಯಂ ಆಕ್ಸಲೇಟ್ ಹರಳುಗಳು ರೂಪುಗೊಳ್ಳಬಹುದು, ಅದು ನಂತರ ಕಲ್ಲುಗಳನ್ನು ರೂಪಿಸುತ್ತದೆ. ಆದ್ದರಿಂದ ಈ ತರಕಾರಿಗಳನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.