777 Charlie director Kiran Raj marriage: ಕಿರಣ್ ರಾಜ್ಗೆ ಅತ್ಯುತ್ತಮ ಡೈರೆಕ್ಟರ್ ಪ್ರಶಸ್ತಿ ತಂದುಕೊಟ್ಟ ಸಿನಿಮಾ 777 ಚಾರ್ಲಿ. ಕನ್ನಡ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಪ್ರೇಕ್ಷಕರ ಮನಸ್ಸನ್ನೂ ಗೆದ್ದ ಸಿನಿಮಾ ಇದಾಗಿದ್ದು, ಇದೇ ಸಿನಿಮಾದಿಂದ ಕಿರಣ್ ರಾಜ್ ಕೀರ್ತಿ ಪಡೆದಿದ್ದಾರೆ.
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರು ಅಪಘಾತ
ಎದೆ ಭಾಗಕ್ಕೆ ಭಾರಿ ಪೆಟ್ಟು.. ಪ್ರಜ್ಞಾಹೀನ ಸ್ಥಿತಿ
ಕೆಂಗೇರಿ ಹತ್ತಿರದ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಜೊತೆಗಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೇಫ್
ಕಿರುತೆರೆ, ಹಿರಿತೆರೆಯಲ್ಲಿ ಛಾಪು ಮೂಡಿಸಿರುವ ನಟ
ಅಪಘಾತದಲ್ಲಿ ಕಾರು ಫುಲ್ ಜಖಂ
Actor Kiran Raj: ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್ವುಡ್ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತಕ್ಕೀಡಾಗಿದೆ.
ಗುರುತೇಜ್ ಶೆಟ್ಟಿ ನಿರ್ದೇಶನದ, ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ" ಚಿತ್ರದ ಕೊನೆ ಹಂತದ ಚಿತ್ರಿಕರಣ ಮುಗಿಸಿದೆ. ಮೈಸೂರಿನ ವಿಷ್ಣುವರ್ಧನ್ ಸ್ಮಾರಕದಲ್ಲಿ ರವಿಶಂಕರ್, ಮಠ ಗುರುಪ್ರಸಾದ್, ಯಶ್ ಶೆಟ್ಟಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರ್ ಅವರ ಕೊನೆಯ ಹತ್ತು ದಿನದ ಚಿತ್ರೀಕರಣ ಮಾಡಿ ಮುಗಿಸಿದೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ ಹೆಗ್ಡೆ ನಿರ್ಮಿಸುತ್ತಿರುವ ಮೊದಲ ಚಿತ್ರ ಇದಾಗಿದೆ.
Kannadati Serial Harsha Bhuvi : ಕನ್ನಡತಿ ಸಿರೀಯಲ್ ಖ್ಯಾತಿಯ ಭುವಿ ಹಾಗೂ ಹರ್ಷ ಜೋಡಿಗೆ ಫಿದಾ ಆಗದೇ ಇರೋ ಮನಸ್ಸುಗಳೇ ಇಲ್ಲ. ಇದೀಗ ಇವರಿಬ್ಬರ ಪೋಸ್ಟ್ ಒಂದು ವೈರಲ್ ಆಗಿದ್ದು, ಇದು ರಿಯಲ್ ಆಗಬೇಕು ಅನ್ನೊದು ಅಭಿಮಾನಿಗಳ ಆಸೆ.
These Actress Actors have own Restaurants : ಕನ್ನಡದ ಅನೇಕ ನಟ-ನಟಿಯರು ಕೇವಲ ನಟನೆಯಲ್ಲಷ್ಟೇ ಅಲ್ಲದೇ ಉದ್ಯಮದಲ್ಲಿಯೂ ತೊಡಗಿಕೊಂಡಿದ್ದಾರೆ. ತಮ್ಮ ತಮ್ಮ ಆಲೋಚನೆ ಅಭಿರುಚಿಗೆ ತಕ್ಕಂತೆ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ನಟರು ಹೋಟೆಲ್ ಉದ್ಯಮದತ್ತ ತಮ್ಮ ಚಿತ್ತವನ್ನು ಹರಿಸಿದ್ದಾರೆ.
"ಕನ್ನಡತಿ" ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, "ಬಡ್ಡೀಸ್" ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದ್ದರು. ಇವರ ನಟನೆಯ "ಭರ್ಜರಿ ಗಂಡು" ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೀಗ ಶೇರ್ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.
ಇತ್ತೀಚೆಗೆ ತೆರೆಕಂಡು, ವಿಶ್ವದಾದ್ಯಂತ ಜನಪ್ರಿಯವಾಗುತ್ತಿರುವ "777 ಚಾರ್ಲಿ" ಚಿತ್ರವನ್ನು ನಿರ್ದೇಶಕ ಕಿರಣ್ ರಾಜ್ ಅವರು ಈಗ ತಮ್ಮೂರಾಗಿರುವ ಕಾಸರಗೋಡಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೋರಿಸಲು ಮುಂದಾಗಿದ್ದಾರೆ.
"777 ಚಾರ್ಲಿ" ಸಿನಿಮಾ ಇದೇ ಜೂನ್ 10ರಂದು ತೆರೆಗೆ ಅಪ್ಪಳಿಸುತ್ತಿದೆ. ಸಿನಿಮಾ ಬಗ್ಗೆ ಈಗಾಗ್ಲೇ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು, ಸಿನಿಮಾ ತಂಡ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರವನ್ನ ರಿವೀಲ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.