KJ Yesudas hospitalised : ಖ್ಯಾತ ಗಾಯಕ ಕೆ.ಜೆ. ಯೇಸುದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೀಗ ಈ ಕುರಿತು ಸ್ವತಃ ಯೇಸುದಾಸ್ ಪುತ್ರ ವಿಜಯ್ ಯೇಸುದಾಸ್ ಅವರು ಮಾಹಿತಿ ನೀಡಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.