ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೂಗಳತೆ ದೂರದಲ್ಲಿರೋ ಲಕ್ಷ್ಮೀ ಕ್ಯಾಂಪ್ನಲ್ಲಿ ಪ್ರಾರ್ಥನೆ ಹೆಸರಲ್ಲಿ ಕೋಮು ಗಲಭೆಗೆ ಸಂಚು ರೂಪಿಸಿರೋ ಆರೋಪ ಕೇಳಿಬಂದಿದೆ. ಪ್ರಾರ್ಥನೆ ಹೆಸರಲ್ಲಿ ಮಸೀದಿಯಲ್ಲಿ ಹಿಂದೂಗಳ ಕತ್ತು ಕೊಯ್ಯುದಾಗಿ ಪ್ರಾರ್ಥನೆ ಮಾಡಿದ್ರಂತೆ. ಇದಕ್ಕೆ ರೊಚ್ಚಿಗೆದ್ದ ಸ್ಥಳೀಯರು ಅಲ್ಲಿ ಜಮಾವಣೆ ಆಗಿದ್ರು. ಪೊಲೀಸರು ಹಿಂದೂ ಪರ ಸಂಘಟನೆ ಮುಖಂಡರು ಜಮಾವಣೆ ಯಾಗಿದ್ರು. ಅವನು ಕತ್ತು ಕೊಯ್ಯೋದಾಗಿ ಹೇಳ್ತನೆ ಕತ್ತು ಕೊಯ್ಲಿ ನೋಡೋಣ ಎಂದು ಆಕ್ತೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಮುತ್ತಗಲ್ಲ ಹೈವೇ ರೋಡಿನಲ್ಲಿ ತೀವ್ರ ಸ್ವರೂಪದ ಮಾನಸಿಕ ಅಸ್ವಸ್ಥತೆ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಖಿ (Sakhi) ಒನ್ ಸ್ಟಾಪ್ ಸೆಂಟರ್ ತಂಡ ಮತ್ತು ಏರ್ಸ್ 112 ತುರ್ತು ವಾಹನದ ಅಧಿಕಾರಿಗಳಾದ ನೀಲಪ್ಪ ರವರ ಸಹಕಾರದಲ್ಲಿ ಸಂರಕ್ಷಣೆ ಮಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿರುವ ಕುಷ್ಟಗಿ ಹಾಗೂ ಕೊಪ್ಪಳ ಅಪರ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ 02 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದ್ದು, ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಿದೆ.
ಕೊಪ್ಪಳ ಜಿಲ್ಲೆಯಲ್ಲಿರುವ ಪಂಪಾ ಸರೋವರಕ್ಕೆ ಸಚಿವ ಶ್ರೀರಾಮುಲು ಅವರು ಭೇಟಿ ನೀಡಿ ವಾನರ ಸೈನ್ಯದ ಜೊತೆಗೆಗೆ ಸ್ವಲ್ಪ ಸಮಯ ಕಳೆದಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಪಟ್ಟಣ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಇಂದು ಗವಿಸಿದ್ದೇಶ್ವರ ಸ್ವಾಮಿಗಳ ಮುಂದಾಳತ್ವದಲ್ಲಿ ಕೊರೋನಾ ಮುಕ್ತ ಕೊಪ್ಪಳ ಅಭಿಯಾನ ಕಾರ್ಯಕ್ರಮವನ್ನು ಭಾಗ್ಯನಗರದ ಮರಿಯಮ್ಮ ದೇವಸ್ಥಾನದ ಹತ್ತಿರ ಏರ್ಪಡಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.