Kora Trailer : ಫೆಬ್ರವರಿ 7 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆ ಕಾಣುತ್ತಿರುವ ಕೋರ ಚಿತ್ರದ ಕನ್ನಡ ಟ್ರೇಲರ್ ಅನ್ನು ಮಹರ್ಷಿ ಆನಂದ ಗುರೂಜಿ ಹಾಗೂ ಪಾಲನಹಳ್ಳಿ ಗುರೂಜಿ ಅವರು ಬಿಡುಗಡೆ ಮಾಡಿದರು. ತಮಿಳು ಟ್ರೇಲರ್, ನಿರ್ದೇಶಕರಾದ ಆರ್ ಚಂದ್ರು ಹಾಗೂ ಬಹದ್ದೂರ್ ಚೇತನ್ ಕುಮಾರ್ ಅವರಿಂದ ಅನಾವರಣವಾಯಿತು.
Tsunami Kitty: ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ ಹೊಸ ಹಾಡು ಬಿಡುಗಡೆಯಾಗಿದೆ. ಈ ಸಿನಿಮಾದ "ಒಪ್ಪಿಕೊಂಡಳು" ಹಾಡು ಇತ್ತೀಚೆಗಷ್ಟೆ ಬಿಡುಗಡೆಯಾಗಿದೆ. ರಿಲೀಸ್ ಆದ ಕೆಲವೇ ದಿನದಲ್ಲಿ ಈ ಹಾಡು ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ʼಒರಟʼ ಸಿನಿಮಾ ಖ್ಯಾತಿಯ ನಿರ್ದೇಶಕ ಶ್ರೀ ಮತ್ತೊಂದು ಹೊಸ ಪ್ರಾಜೆಕ್ಟ್ ಜೊತೆಗೆ ನಿರ್ದೇಶನಕ್ಕೆ ಮರಳಿದ್ದಾರೆ. ಚಿತ್ರಕ್ಕೆ ‘ಕೋರ’ ಎಂದು ಟೈಟಲ್ ಇಡಲಾಗಿದ್ದು, ಚಿತ್ರದ ಪವರ್ ಫುಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.