ಪ್ರವಾಸಿಗರ ಬಳಿ ಹಣ ವಸೂಲಿ.. ಮೂರು ಪೊಲೀಸರ ಅಮಾನತು
ಮಂಡ್ಯ ಎಸ್ಪಿಯಿಂದ ಕೆಆರ್ಎಸ್ ಠಾಣೆಯ ಮೂವರು ಪಿಸಿಗಳ ಅಮಾನತು
ಪುರುಷೋತ್ತಮ್, ಅನಿಲ್ ಕುಮಾರ್ ಹಾಗೂ ಪ್ರಭುಸ್ವಾಮಿ ಸಸ್ಪೆಂಡ್
ಕೆಆರ್ಎಸ್ ನ ಪಾರ್ಕಿಂಗ್ ಸ್ಥಳದಲ್ಲಿ ಪ್ರವಾಸಿಗರ ಬಳಿ ಹಣ ವಸೂಲಿ ಆರೋಪ
ಅನ್ಯ ರಾಜ್ಯದ ವಾಹನಗಳನ್ನು ಟಾರ್ಗೆಟ್ ಮಾಡಿ ಅಡ್ಡಗಟ್ಟಿ ವಸೂಲಿ
ಕೇರಳದ ವೈನಾಡಿನಲ್ಲಿ ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕಬಿನಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್ಸ್ ಹಾಗೂ ಕೆ ಆರ್ ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದರಿಂದ ಹೊಗೆನಕಲ್ ಫಾಲ್ಸ್ ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು.
ಕೆಆರ್ಎಸ್, ಕಬಿನಿ ಡ್ಯಾಂನಿಂದ 2 ಲಕ್ಷ ಕ್ಯೂಸೆಕ್ ನೀರು ರಿಲೀಸ್
ಕೊಳ್ಳೇಗಾಲದ ತಾಲ್ಲೂಕಿನ 9 ಗ್ರಾಮಗಳಿಗೆ ಪ್ರವಾಹದ ಆತಂಕ
ಪ್ರವಾಹ ಆತಂಕ ಬೆನ್ನಲ್ಲೇ ಎಚ್ಚೆತ್ತ ಚಾಮರಾಜನಗರ ಜಿಲ್ಲಾಡಳಿತ
ಪ್ರವಾಹ ಭೀತಿ ಇರುವ ಗ್ರಾಮಸ್ಥರನ್ನು ಸ್ಥಳಾಂತರಕ್ಕೆ ಮುಂದು
ಕೊಳ್ಳೇಗಾಲದ ಕಾಳಜಿ ಕೇಂದ್ರಕ್ಕೆ ಪ್ರವಾಹ ಆತಂಕಿತರು ಶಿಫ್ಟ್
ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆ
ಕೆಆರ್ಎಸ್ ಡ್ಯಾಂಗೆ ಭಾರೀ ಪ್ರಮಾಣದ ನೀರಿನ ಒಳ ಹರಿವು
20 ಸಾವಿರ ಕ್ಯೂಸೆಕ್ಗೂ ಹೆಚ್ಚಾದ ಒಳ ಹರಿವಿನ ಪ್ರಮಾಣ
ಪುನರ್ವಸು ಮಳೆಗೆ ಬಹುತೇಕ KRS ಡ್ಯಾಂ ಭರ್ತಿ ಸಾಧ್ಯತೆ
ಎಂಪಿ ಚುನಾವಣೆ ಬಳಿಕ ಮಂಡ್ಯದಲ್ಲಿ ರಾಜಕಾರಣಿಗಳು ಆಕ್ಟಿವ್
ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಂಡ್ಯ ಪ್ರವಾಸ
ಕೆಆರ್ಎಸ್ನ ಜಲಸಂಪನ್ಮೂಲ ಅಧಿಕಾರಿಗಳ ಜೊತೆ ಕೃಷಿ ಸಚಿವರ ಸಭೆ
ಎಚ್ಡಿಕೆ ಭೇಟಿಗೂ ಮುನ್ನ ಕೃಷಿ ಸಚಿವ ಚಲುವರಾಯಸ್ವಾಮಿ ವಿಸಿಟ್
ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಈಗಾಗಲೇ ಶುರು ಆಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ. ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತ ಕಂಡಿದೆ.
ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಈಗಾಗಲೇ ಸರ್ವಪಕ್ಷ ಸಭೆ ನಡೆಸಿದ್ದಾರೆ. ಚರ್ಚೆಗಾಗಿ ಪ್ರಧಾನಮಂತ್ರಿಯವರ ಸಮಯ ಕೇಳಿದ್ದರೂ ಅವರಿನ್ನೂ ಸಮಯ ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿಯ ಇತರ ಸಂಸದರು ಇವರೆಲ್ಲಾ ಸೇರಿ ಪ್ರಧಾನಿಯವರ ಜೊತೆ ಚರ್ಚೆಗೆ ಸಮಯ ನಿಗದಿಪಡಿಸಲು ಮುಂದಾಗಬೇಕು- ಸಚಿವ ಎಂ.ಬಿ ಪಾಟೀಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.