ಕೆಎಸ್ಆರ್ಟಿಸಿಗೆ ಸದ್ಯದಲ್ಲೇ ಕಾಲಿಡಲಿವೆ ಲಗೆಜ್ ವಾಹನಗಳು
ಕಾರ್ಗೋ ಟ್ರಕ್ ಕಾರ್ಯಾಚರಣೆಗೆ ಅಂತಿಮ ಹಂತದ ಸಿದ್ಧತೆ
ಪರ್ಯಾಯ ಆದಾಯಕ್ಕಾಗಿ ಟ್ರಕ್ ಖರೀದಿಗೆ KSRTC ಮುಂದು
15 ದಿನದಲ್ಲಿ ರೋಡಿಗಿಳಿಯಲಿವೆ KSRTCಯ ಕಾರ್ಗೋ ಟ್ರಕ್
ಖಾಸಗಿಯಲ್ಲಿ ಕಾರ್ಗೋ ಸೇವೆಗೆ ಟ್ರಕ್ಗೆ ಸಕ್ಕತ್ ಡಿಮ್ಯಾಂಡ್
ಗೌರಿಬಿದನೂರು ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ ಹಾಗೂ ಗುಡಿಬಂಡೆ ಮೂಲದ ಜಿ.ಎ. ಓಬಲೇಶ್ ಇತ್ತೀಚೆಗೆ ಕರ್ತವ್ಯ ನಿರ್ವಹಿಸುವ ವೇಳೆ ಪ್ರಯಾಣಿಕರೊಬ್ಬರು ಒಂದು ಲಾಪ್ ಟಾಪ್, ಐಫೋನ್, ಎರಡು ಸಾವಿರ ರೂಪಾಯಿ ಹಣ ಹಾಗೂ ದಾಖಲೆಗಳಿರುವ ಬ್ಯಾಗ್ ನ್ನ ಬಸ್ ನಲ್ಲಿಯೇ ಬಿಟ್ಟುಹೋಗಿದ್ದರು.
ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ನಿಗಮ... ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಹೆಚ್ಚಳ.. ಮೂರು ಲಕ್ಷದಿಂದ 10ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶ.. ನವೆಂಬರ್ 1ರಿಂದ ಜಾರಿ ಬರುವಂತೆ ಪರಿಷ್ಕೃತ ಆದೇಶ ಜಾರಿ..
Karnataka Shakti scheme: ಶಕ್ತಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 2,800 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಈ ಪೈಕಿ ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ 2 ಸಾವಿರ ಕೋಟಿ ರೂ. ಮೊತ್ತದ ಉಚಿತ ಟಿಕೆಟ್ಗಳನ್ನು ವಿತರಿಸಲಾಗಿದೆ.
ಡ್ರೈವರ್ ಕಮ್ ಕಂಡಕ್ಟರ್ : 2000, ತಾಂತ್ರಿಕ ಸಿಬ್ಬಂದಿ : 300 NWKRTC : ಡ್ರೈವರ್ ಕಮ್ ಕಂಡಕ್ಟರ್ 2000, BMTC: ಕಂಡಕ್ಟರ್ 2500 ರಾಜ್ಯ ಸಿದ್ದರಾಮಯ್ಯ ಸರ್ಕಾರದಿಂದ 8719 ಸಿಬ್ಬಂದಿ ನೇಮಕಕ್ಕೆ ಚಾಲನೆ
5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದೆ. ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಮೈಸೂರು ದಸರಾಗೆ ವಿಶೇಷ ಪ್ಯಾಕೇಜ್ ನೀಡಿದ ಕೆಎಸ್ಆರ್ಟಿಸಿ
ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ವಿಶೇಷ ಪ್ಯಾಕೇಜ್
ಕರ್ನಾಟಕ ಸಾರಿಗೆ, ರಾಜಹಂಸ ಬಸ್ಗಳಲ್ಲಿ 1 ದಿನ ಟೂರ್
ಅ.20 ರಿಂದ ಅ.26ರವರೆಗೆ ಪ್ಯಾಕೇಜ್ನಡಿ ಬಸ್ ಕಾರ್ಯಾಚರಣೆ
ಅಕ್ಟೋಬರ್ 5ರ ಸಾರಿಗೆ ನೌಕರರ ಪ್ರತಿಭಟನೆ ವಾಪಸ್.. ನೌಕರರ ಮುಖಂಡರ ಜೊತೆ KSRTC ಎಂಡಿ ಮಾತುಕತೆ.. ನೌಕರರ ಬೇಡಿಕೆಗಳನ್ನು ಆಲಿಸಿದ MD ಅನ್ಬುಕುಮಾರ್... ಸಚಿವರ ಜೊತೆ ಸಭೆ ಕರೆಯಲಾಗುವುದು ಎಂದು ಮನವಿ...
ಕೆಎಸ್ಆರ್ಟಿಸಿ ಬಸ್ಗಳಲ್ಲೂ ನೀವು ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಬಹದು...ಚಿಲ್ಲರೆ ಸಮಸ್ಯೆಗೆ ಮುಕ್ತಿ ಕೊಡಲು ನಿಗಮ ಮುಂದಾಗಿದೆ....ಯಾವಾಗ್ಲಿಂದ UPI ಜಾರಿಯಾಗುತ್ತೆ ಅಂತ ಹೇಳ್ತಿವಿ....ಈ ಸ್ಟೋರಿ ನೋಡಿ...
ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ಸಿಹಿ ಸುದ್ದಿ ಕೆಎಸ್ಆರ್ಟಿಸಿಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ ಸೆಪ್ಟೆಂಬರ್ 15 ಮತ್ತು 16 ರಂದು ವಿಶೇಷ ಬಸ್ ವ್ಯವಸ್ಥೆ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಪ್ರದೇಶಕ್ಕೆ ಸೇವೆ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ
World Sustainability Congress ರವರು ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ.
ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎನ್ನುವ ವದಂತಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.
ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನೇ ದಿನೆ ಭಾರೀ ಹೆಚ್ಚಳ
ಶಿವಾಜಿನಗರದಿಂದ ಎರಡು ಮಾರ್ಗಗಳಲ್ಲಿ ನಾನ್ ಎಸಿ ಬಸ್ ಸಂಚಾರ
ಹೆಚ್ಚಿನ ಬಸ್ಗಳನ್ನು ರಸ್ತೆಗೆ ಇಳಿಸಬೇಕೆಂದು ಸಾರ್ವಜನಿಕರು ಆಗ್ರಹ
ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್ ಓಡಿಸಲು ಮುಂದಾದ BMTC
By accepting cookies, you agree to the storing of cookies on your device to enhance site navigation, analyze site usage, and assist in our marketing efforts.