Samantha Bold Photos: ಸೌತ್ ಚಿತ್ರರಂಗದ ಬಹುಬೇಡಿಕೆಯ ನಟಿ ಸಮಂತಾ ರುತ್ ಫ್ರಭ್ ಕೆಲದಿನಗಳಿಂದ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿರುವರು, ಆಗಾಗ ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಫೋಟೋಸ್ ಶೇರ್ ಮಾಡುವುದರ ಮೂಲಕ ಆಕ್ಟೀವ್ ಆಗಿದ್ದಾರೆ. ಸದ್ಯ ಈ ನಟಿಯ ಹೊಸ ಬೋಲ್ಟ್ ಫೋಟೋಶೂಟ್ ವೈರಲ್ ಆಗಿದೆ.
Family Star Update: ತೆಲುಗು ಚಿತ್ರರಂಗದ ನಟ ವಿಜಯ್ ದೇವರಕೊಂಡ ಅಭಿನಯದ ಫ್ಯಾಮಿಲಿ ಸ್ಟಾರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹಾಗಾದ್ರೇ ಈ ಚಿತ್ರ ತೆರೆಗೆ ಅಪ್ಪಳಿಸುವುದು ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ.
Samantha First Love: ನಟಿ ಸಮಂತಾ ಹಾಗೂ ನಾಗಚೈತನ್ಯ ಬಹು ಕಾಲದವರೆಗೆ ಪ್ರೀತಿಸಿ ಮದುವೆಯಾಗಿದ್ದರು ಎಂದು ಎಲ್ಲರಿಗೂ ಗೊತ್ತು.. ಆದರೆ ಸ್ಯಾಮ್ ಅವರ ಫಸ್ಟ್ ಲವ್ ನಾಗ ಚೈತನ್ಯ ಅಲ್ಲ..
Kushi Movie : ವಿಜಯ್ ದೇವರಕೊಂಡ ಹಾಗೂ ಸಮಂತಾ ನಟಿಸಿರುವ 'ಖುಷಿ' ಸಿನಿಮಾ ಕಳೆದ ವಾರ ರಿಲೀಸ್ ಆಗಿ ಬಹಳ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಆದರೆ ಇದೀಗ ಈ ಸಿನಿಮಾ ಸೋಲಿನ ಸುಳಿಗೆ ಸಿಲುಕಿದೆ ಎನ್ನಲಾಗುತ್ತಿದೆ.
Kushi : ಇತ್ತೀಚಿಗಷ್ಟೇ ರಿಲೀಸ್ ಆಗಿರುವ ಖುಷಿ ಚಿತ್ರ ಈಗಾಗಲೇ ಸದ್ದು ಮಾಡುತ್ತಿದ್ದು, ಅದರ ಬೆನ್ನಲ್ಲೇ ವಿಜಯ ದೇವರಕೊಂಡ ಅಭಿಮಾನಿಗಳಿಗೆ ಕೃತಜ್ಞರಾಗಿರಬೇಕು ಚಿತ್ರದ ಯಶಸ್ಸನ್ನು ಹಂಚಿಕೊಳ್ಳಲು ಮುಂದಿನ 10 ದಿನಗಳಲ್ಲಿ 100 ಕುಟುಂಬಗಳಿಗೆ 1 ಕೋಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.
South Actress name in Jawan : ಬಾಲಿವುಡ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಜವಾನ್ ಚಿತ್ರದ ಕ್ರೇಜ್ ಹೆಚ್ಚುತ್ತಿದೆ. ಸದ್ಯ ಟ್ರೈಲರ್ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಈ ಚಿತ್ರದ ಮತ್ತೊಂದು ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಏನದು ಅಂತೀರಾ ಮುಂದೆ ಓದಿ..
Kushi Cast Remuneration: ಎರಡು ದಿನಗಳ ಹಿಂದೆ ತೆರೆಕಂಡು ಅಭಿಮಾನಿಗಳನ್ನು ಸೆಳೆದ ಸಿನಿಮಾ ಖುಷಿ. ಇದರಲ್ಲಿ ವಿಜಯ್ ದೇವರಕೊಂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಎದುರು ಸಮಂತಾ ನಟಿಸಿದ್ದಾರೆ.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಇದೀಗ 5ನೇ ಸಾಂಗ್ ರಿಲೀಸ್ ಆಗಿದೆ.
Kushi movie : ಟಾಲಿವುಡ್ ನಟ ವಿಜಯ್ ದೇವರಕೊಂಡ ಖುಷಿ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಚನೈನಲ್ಲಿ ನಡೆದ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಲೈಗರ್ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ಅವರನ್ನು ಕಿಡ್ನಾಪ್ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ.
Samanth ruth prabhu Kushi : ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ತಮ್ಮ ಮುಂಬರುವ ಚಿತ್ರ ಖುಷಿ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಸ್ಯಾಮ್ ಲುಕ್ ನೋಡಿ ಅವರ ಫ್ಯಾನ್ಸ್ ಫಿದಾ ಆಗಿದ್ದಾರೆ. ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Vijay Deverakonda - Samantha Ruth Prabhu : ಖುಶಿ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ನಿರ್ಮಾಪಕರು ಇದೀಗ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸಮಂತಾ ಮತ್ತು ವಿಜಯ್ ಮದುಮಕ್ಕಳ ಗೆಟಪ್ನಲ್ಲಿ ಕಂಗೊಳಿಸಿದ್ದಾರೆ.
Samantha Vijay Kushi film : ಸಮಂತಾ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕಾಡಿದೆ. ಏಕೆಂದರೆ ಇದೀಗ ಸ್ಯಾಮ್ ಹೊಸ ಸಿನಿಮಾಗಳಿಗೆ ಸಹಿ ಹಾಕುತ್ತಿಲ್ಲ. ಈಗಿನ ಸಿನಿಮಾಗಳು ಮುಗಿದ ನಂತರ ದೀರ್ಘ ವಿರಾಮ ತೆಗೆದುಕೊಳ್ಳಲು ಬಯಸಿದ್ದಾಳೆ. ಅದಕ್ಕೆ ಕಾರಣ..
Kushi FIlm : ವಿಜಯ್ ದೇವರಕೊಂಡ ಹಾಗೂ ಸಂತಾ ಅಭಿನಯದ ʼಕುಶಿʼ ಚಿತ್ರದ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದ್ದು ಅದರಲ್ಲಿ ಸಿನಿಮಾದ ರೀಲಿಸ್ ಡೇಟ್ನ್ನು ನೀಡಲಾಗಿದ್ದು, ಪೋಸ್ಟರ್ ಅಭಿಮಾನಿಗಳಲ್ಲಿ ಕೂತುಹಲವನ್ನು ಕೆರಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.