Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್ ಜೋಡಿ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Paris Olympics: ಈ ಪಂದ್ಯದಲ್ಲಿ ಲಕ್ಷ್ಯ ಸೇನ್ ಗೆದ್ದಿದ್ದರೆ ಒಲಿಂಪಿಕ್ಸ್ʼನಲ್ಲಿ ಪದಕ ಗೆದ್ದ ಭಾರತದ ಮೊದಲ ಪುರುಷ ಷಟ್ಲರ್ ಎನಿಸಿಕೊಳ್ಳುತ್ತಿದ್ದರು. ಇಲ್ಲಿಯವರೆಗೆ ಯಾವುದೇ ಭಾರತೀಯ ಪುರುಷ ಬ್ಯಾಡ್ಮಿಂಟನ್ ಆಟಗಾರ ಒಲಿಂಪಿಕ್ಸ್ʼನಲ್ಲಿ ಪದಕ ಗೆದ್ದಿಲ್ಲ. ಲಕ್ಷ್ಯ ಸೇನ್ ಸೋಲಿನೊಂದಿಗೆ ಬ್ಯಾಡ್ಮಿಂಟನ್ʼನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.
ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಆಡುವ ಕನಸು ಭಗ್ನಗೊಂಡಿದೆ. ಪುರುಷರ ಸಿಂಗಲ್ಸ್ನ ಸೆಮಿ-ಫೈನಲ್ ಪಂದ್ಯದಲ್ಲಿ, ಅವರು ನೇರ ಗೇಮ್ಗಳಲ್ಲಿ ವಿಶ್ವದ ನಂಬರ್-2 ಡೆನ್ಮಾರ್ಕ್ನ ವಿಕ್ಟರ್ ಆಕ್ಸೆಲ್ಸೆನ್ ವಿರುದ್ಧ ಸೋಲನ್ನು ಅನುಭವಿಸಿದರು.
2024ರ ಒಲಿಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಡಬಲ್ಸ್ನ ಪುರುಷರ ಡಬಲ್ಸ್ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಸಾತ್ವಿಕ್-ಚಿರಾಗ್ ಜೋಡಿ ಉತ್ತಮ ಆರಂಭವನ್ನು ಮಾಡಿದೆ. ಇಬ್ಬರೂ ಮೊದಲ ಸೆಟ್ನಲ್ಲಿ 21-13ರಿಂದ ಗೆದ್ದರು.
ಇತ್ತೀಚೆಗೆಯಷ್ಟೇ ನಡೆದ ವಿಶ್ವ ಚಾಂಪಿಯನ್ ಶಿಪ್, ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಪದಕ ದೋಚಿದ್ದರು. ಇದೀಗ ಮತ್ತೊಂದು ಕ್ರೀಡಾಕೂಟ ಆಯೋಜನೆಗೊಂಡಿದ್ದು, ಭಾರತದ ಬ್ಯಾಡ್ಮಿಂಟನ್ ಧೀರರು ಪದಕ ಗೆಲ್ಲುತ್ತಾರಾ ಎಂದು ಕಾದು ನೋಡಬೇಕಿದೆ.
ಪಾಲ್ಮಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯಾಟದಲ್ಲಿ ಅಮೆರಿಕದ ಲಾರೆನ್ ಲ್ಯಾಮ್ ವಿರುದ್ಧ ಪಿವಿ ಸಿಂಧು 21-15, 21-14 ಪಾಯಿಂಟ್ಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಎರಡು ಬಾರಿ ಒಲಿಂಪಿಕ್ ಪದಕ ಗೆದ್ದ ಸಿಂಧು, 34 ನಿಮಿಷಗಳ ಕಾಲ ಭರ್ಜರಿ ಪ್ರದರ್ಶನ ನೀಡಿದರು.
ವಿಶ್ವ ಚಾಂಪಿಯನ್ಶಿಪ್ನ ಕಂಚಿನ ಪದಕ ವಿಜೇತ ಲಕ್ಷ್ಯ ಸೇನ್ ಶನಿವಾರ ನಡೆದ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ನಲ್ಲಿ ಮಲೇಷ್ಯಾದ ಹಾಲಿ ಚಾಂಪಿಯನ್ ಲೀ ಝಿ ಜಿಯಾ ಅವರನ್ನು ಸೋಲಿಸಿ ಚೊಚ್ಚಲ ಫೈನಲ್ ತಲುಪಿದರು.
Kidambi Srikant Won Silver - ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾನುವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಸಿಂಗಾಪುರದ ಲೋಹ್ ಕೀನ್ ಯೂ ವಿರುದ್ಧ ನೇರ ಗೇಮ್ಗಳಲ್ಲಿ ಸೋತ ನಂತರ ಭಾರತದ ಕಿಡಂಬಿ ಶ್ರೀಕಾಂತ್ (Kidambi Srikant) ಅವರ ಅಮೋಘ ಆಟ ಬೆಳ್ಳಿ ಪದಕದೊಂದಿಗೆ ಅಂತ್ಯಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.