Land Grabbing Allegation: ಗುಂಡ್ಲುಪೇಟೆ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ನಿರಂಜನಕುಮಾರ್ ಅವರು, ಪುರಸಭೆ ಜಾಗದಲ್ಲಿ ಶಾಸಕ ಗಣೇಶ್ ಪ್ರಸಾದ್ ಸೋದರದತ್ತೆ ಹೆಸರಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ವಿವಾದ ಉಂಟಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಹಿನ್ನೆಲೆಯಲ್ಲಿ ಮಹದೇವಪ್ರಸಾದ್ ಅವರೇ ಕಟ್ಟಡ ಕಟ್ಟದಂತೆ ಸೂಚಿಸಿದ್ದರು.
"ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ" ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.