ಫಿಟ್ಮೆಂಟ್ ಫ್ಯಾಕ್ಟರ್ ಎಂದರೆ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಪಿಂಚಣಿಯನ್ನು ಅದರ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ ಎಂಬುದನ್ನು ಇಲ್ಲಿ ಉಲ್ಲೇಖಿಸಬೇಕು. ಆಯೋಗದ ಶಿಫಾರಸುಗಳ ಆಧಾರದ ಮೇಲೆ ಇದನ್ನು ಜಾರಿಗೊಳಿಸಲಾಗಿದೆ.
ಮುಂದಿನ ಒಂದೆರೆಡು ತಿಂಗಳೊಳಗಾಗಿ ರಾಜ್ಯದಲ್ಲಿನ ಸಿ.ಬಿ.ಎಸ್.ಸಿ. ಮತ್ತು ಐ.ಸಿ.ಎಸ್.ಇ ಮುಂತಾದ ಕೇಂದ್ರ ಪುರಸ್ಕೃತ ಪಠ್ಯಕ್ರಮಗಳೊಂದಿಗೆ ಪ್ರಾದೇಶಿಕ ಭಾಷೆ ಕನ್ನಡ ಕಲಿಕೆಗೂ ಕೇಂದ್ರದಿಂದಲೇ ಆದೇಶ ಹೊರಡಲಿದೆ. ಈ ಬಗ್ಗೆ ಈಗಾಗಲೇ ಕೇಂದ್ರದ ಸಚಿವರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಅವರು ನುಡಿದರು.
ಮಾನವೀಯ ಜೈನ ಧರ್ಮ ತತ್ವಗಳ ಅಳವಡಿಕೊಳ್ಳಬೇಕು.ಮಠ-ಮಂದಿರ ಕೇವಲ ಧಾರ್ಮಿಕ ಕೇಂದ್ರಗಳಲ್ಲ. ಮಠ-ಮಂದಿರಗಳು ಸಾಮಾಜಿಕ ಬದಲಾವಣೆಗೂ ಕಾರಣವಾದ ಕೇಂದ್ರಗಳು.ಸಂಘರ್ಷಗಳ ಕಾರಣದಿಂದ ಜಾಗತಿಕ ಬಿಕ್ಕಟ್ಟುಗಳು ಹೆಚ್ಚಿವೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ 2006ರಿಂದಲೂ ಸ್ಥಾಪನೆ ಮಾಡಿಸುವ ಬಗ್ಗೆ ತಾವು ನಡೆಸಿದ ಪ್ರಯತ್ನಗಳ ಬಗ್ಗೆ ಸಚಿವ ಜೈಶಂಕರ್ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡ ಕುಮಾರಸ್ವಾಮಿ ಅವರು, ಅಂದಿನ ಯುಪಿಎ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅನ್ಯರಾಜ್ಯವೊಂದರ ಮುಖ್ಯಮಂತ್ರಿಯ ಒತ್ತಡಕ್ಕೆ ಮಣಿದ ಸರಕಾರ ಅವರ ರಾಜ್ಯಕ್ಕೆ ಯುಎಸ್ ಕಾನ್ಸುಲೇಟ್ ಹೋಯಿತು. ಈ ವಿಷಯವನ್ನು ಸ್ವತಃ ಜೈಶಂಕರ್ ಅವರೇ ಸಚಿವರ ಜತೆ ಹಂಚಿಕೊಂಡರು.
ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ ಸಂಶೋಧನೆ ಕ್ಷೇತ್ರದಲ್ಲಿ ಆದ್ಯತೆ ನೀಡಬೇಕೆಂದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.