ಬೆಂಗಳೂರಿನಲ್ಲಿ 2006ರಿಂದಲೂ ಸ್ಥಾಪನೆ ಮಾಡಿಸುವ ಬಗ್ಗೆ ತಾವು ನಡೆಸಿದ ಪ್ರಯತ್ನಗಳ ಬಗ್ಗೆ ಸಚಿವ ಜೈಶಂಕರ್ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡ ಕುಮಾರಸ್ವಾಮಿ ಅವರು, ಅಂದಿನ ಯುಪಿಎ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಅನ್ಯರಾಜ್ಯವೊಂದರ ಮುಖ್ಯಮಂತ್ರಿಯ ಒತ್ತಡಕ್ಕೆ ಮಣಿದ ಸರಕಾರ ಅವರ ರಾಜ್ಯಕ್ಕೆ ಯುಎಸ್ ಕಾನ್ಸುಲೇಟ್ ಹೋಯಿತು. ಈ ವಿಷಯವನ್ನು ಸ್ವತಃ ಜೈಶಂಕರ್ ಅವರೇ ಸಚಿವರ ಜತೆ ಹಂಚಿಕೊಂಡರು.
ಬೆಂಗಳೂರಿನ ಪ್ಲ್ಯಾಟಿನ ಗೃಹ ಪ್ರವೇಶ ದಿ:09/10/2022 ರಂದು ನಿಗದಿಯಾಗಿತ್ತು. ಅಂದು ಉಡುಗರೆಯ ಚೇರ ಸಮೇತ ಎಲ್ಲ ಫರ್ನಿಚರಗಳನ್ನು ಹೊಸ ಪ್ಲ್ಯಾಟಿಗೆ ತಂದು ಕೊಡುವುದಾಗಿ ರಾಯಲ್ ಓಕನವರು ಒಪ್ಪಿಕೊಂಡಿದ್ದರು. ಆದರೇ ನಿಗದಿತ ಸಮಯಕ್ಕೆ ಎಲ್ಲ ಫರ್ನಿಚರಗಳನ್ನು ಪ್ಲ್ಯಾಟನ ಗೃಹ ಪ್ರವೇಶಕ್ಕೆ ಎದುರುದಾರರು ಕೊಡಲಿಲ್ಲ.
ಸರ್ಕಾರದ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು.
ಎನ್.ಸಿ.ಸಿ. ಕ್ಲಿನಿಕ್ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದಲ್ಲಿ ಪ್ರತೀ ತಿಂಗಳ 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕೆಲಸದ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸುವುದು.
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
"ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಾದ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಅಪಾಯ ಮಟ್ಟದಲ್ಲಿ ನೀರು ಭೋರ್ಗರೆಯುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
ರಾಜವರ್ಧನ್ ನಾಯಕರಾಗಿರುವ “ಹಿರಣ್ಯ’ ಚಿತ್ರ ಜುಲೈ 19ಕ್ಕೆ ತೆರೆಕಾಣುತ್ತಿದೆ. ಈಗ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ. ಬೈಲಾ ಬೈಲಾ ಎಂಬ ಹಾಡಿಗೆ ದಿವ್ಯಾ ಸುರೇಶ್ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು,
ಕೆಲವು ಸಿನಿಮಾಗಳೇ ಹಾಗೆ. ಶೀರ್ಷಿಕೆ ಮೂಲಕವೇ ನಿರೀಕ್ಷೆ ಹೆಚ್ಚಿಸಿಬಿಡುತ್ತವೆ. ಅಂತಹ ನಿರೀಕ್ಷೆ ಸಿನಿಮಾಗಳ ಸಾಲಿಗೆ 'ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ' ಸಿನಿಮಾ ಕೂಡ ಸೇರಿದೆ. ಈಗ ಈ ಸಿನಿಮಾನೂ ಸೊಗಸಾಗಿ ಮೂಡಿ ಬಂದಿದೆ ಎಂಬ ಖುಷಿ ಚಿತ್ರತಂಡದ್ದು. ಈ ಸಿನಿಮಾದ ಪೋಸ್ಟರ್ ಮತ್ತು ಹಾಡು ಈಗಾಗಲೇ ಮಜವೆನಿಸಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗು ಹಾಡೊಂದು ಬಿಡುಗಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.