ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ.
ಕಾಂಗ್ರೆಸ್ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್ಗೌಡ ಅವರು ನಮ್ಮ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ನ್ಯಾಯಾಲಯದಲ್ಲಿ ಖಾಲಿ ಇರುವ 02 ಬೆರಳಚ್ಚು - ನಕಲುಗಾರರ ಹಾಗೂ 31 ಜವಾನ ಹುದ್ದೆಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
'ಕೇವಲ ಶೇ.3ರಷ್ಟು ಮೀಸಲಾತಿ ಪಡೆಯಲು ಒಕ್ಕಲಿಗರು ಭಿಕ್ಷುಕರಲ್ಲ. ಜನಸಂಖ್ಯೆ ಅನುಗುಣವಾಗಿ ಈ ಸಮುದಾಯಕ್ಕೆ ಶೇ.12 ರಷ್ಟು ಮೀಸಲಾತಿ ಸಿಗಬೇಕು. ಬೇರೆ ಸಮುದಾಯದವರು ತಮ್ಮ ಹಕ್ಕು ಕೇಳುವುದರಲ್ಲಿ ತಪ್ಪಿಲ್ಲ. ನಾವು ಅದನ್ನು ವಿರೋಧಿಸುವುದಿಲ್ಲ. ಒಕ್ಕಲಿಗರಿಗೆ ಸಿಗಬೇಕಾದ ಹಕ್ಕನ್ನು ಆಗ್ರಹಿಸುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.