ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಅಥಣಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕುಮಠಳ್ಳಿ ಬೆಂಬಲಿಗರು ಆಯ್ಕೆಯಾಗಿದ್ದು ಲಕ್ಷಣ ಸವದಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ..
ನೆಲೆ, ಜಲ, ಭಾಷಾ ವಿಷಯದಲ್ಲಿ ರಾಜಕಾರಣಿಗಳೆಲ್ಲ ಒಂದೇ. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಬಿಡಬೇಕು. ನಾವು ಯಾರು ಇಲ್ಲಿ ಬಳೆ ಹಾಕಿಲ್ಲ.. ಎಲ್ಲರೂ ಗಂಡಸರಿದ್ದೀವಿ ಎಂದು MES ಕಾರ್ಯಕರ್ತರಿಗೆ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಸಚಿವ ಸಿಸಿ ಪಾಟೀಲ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲಕ್ಷ್ಮಣ್ ಸವದಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಇದೇ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಣ್ಣೀರಿಟ್ಟಿದ್ದು ಏಕೆ ಗೊತ್ತಾ..!
ರಮೇಶ್ ಜಾರಕಿಹೊಳಿ - ಲಕ್ಷ್ಮಣ್ ಸವದಿ ಬೆಂಬಲಿಗರ ನಡುವೆ ವಾಕ್ಸಮರ ಶುರವಾಗಿದೆ. ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಎಂದು ಸವದಿ ಬೆಂಬಲಿಗರು ಹೇಳಿದ್ರೆ, ಇದಕ್ಕೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕೌಂಟರ್ ಕೊಟ್ಟಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾವ ಕಾರಣಕ್ಕಾಗಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಅವರು ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ದೇಶದುದ್ದಕ್ಕೂ ತೊಡಗಿಸಿಕೊಂಡ ಹಿರಿಯರಾಗಿದ್ದಾರೆ.
ಕಾಂಗ್ರೆಸ್ ಅನೇಕ ಮುಖಂಡರುಗಳು ದಾಖಲೆಗಳಿಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ನ ಕೆಲ ನಾಯಕರು ಪುರಾವೆ ರಹಿತ ಆರೋಪ ಮಾಡಿ ಗಾಳಿಯಲ್ಲಿ ಗುಂಡುಹಾರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.