Salman Khan: ಬಾಲಿವುಡ್ ಬಾಕ್ಸ್ ಅಫೀಸ್ ಸುಲ್ತಾನ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ನೋವಿ ತಂಡದವರು ಜೀವಬೆದರಿಕೆ ಹಾಕಿದ್ದಾರೆ. ಕಳೆದ ತಿಂಗಳು ಸಲ್ಮಾನ್ ಖಾನ್ ಮನೆ ಎದುರು ಫೈರಿಂಗ್ ಕೂಡ ಆಗಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಅವರ ನಿವಾಸ ಗ್ಯಾಲಾಕ್ಸಿಯ ಬಾಲ್ಕನಿ ಈಗ ಬುಲೆಟ್ ಪ್ರೂಫ್ ಆಗಿ ಪರಿವರ್ತಿತವಾಗಿದೆ.
ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಬಂಧನದ ವಿಚಾರವಾಗಿ ಇದೀಗ ಗುತ್ತಿಗೆದಾರ ಚಲುವರಾಜು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ಇಂದು ಇನ್ನೂ ಎರಡು ಆಡಿಯೋ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಖರೀದಿಗಾರರು ಹಾಗೂ ಮಾರಾಟಗಾರರ ನಡುವೆ ವ್ಯವಹಾರಕ್ಕೆ ಸಂಬಂಧಿಸಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಬಚ್ಚಾಖಾನ್ ಸಹಚರರ ತಂಡವು ಜಮೀನು ಮಾರಾಟಗಾರರಿಗೆ ಕೋಟ್ಯಾಂತರ ರೂ. ಕೊಡುವಂತೆ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ಸಿಸಿಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ನಟ ಕಿಚ್ಚ ಸುದೀಪ್ ಅವರಿಗೆ ಗನ್ ಮ್ಯಾನ್ ನೀಡುವಂತೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ನಿರ್ಮಾಪಕ ಜಾಕ್ ಮಂಜು ಮನವಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಮೀಟಿಂಗ್ ನಲ್ಲಿ ಇದ್ದ ಕಾರಣ ವಾಪಸ್ಸಾಗಿದ್ದಾರೆ.
Nitin Gadkari News: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
Threat To Maharashtra CM: ಮಹಾ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಆತ್ಮಾಹುತಿ ದಾಳಿ ನಡೆಸಿ ಏಕನಾಥ್ ಶಿಂಧೆ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ವಾಟ್ಸ್ ಆಪ್ ಮೂಲಕ ಕಳುಹಿಸಲಾಗಿರುವ ಈ ಬೆದರಿಕೆಯ ಸಂದೇಶದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅಡಿತ್ಯನಾಥ್ ಅವರಿಂದ ಒಂದು ನಿರ್ಧಿಷ್ಟ ಸಮುದಾಯಕ್ಕೆ ಅಪಾಯವಿದೆ ಎಂದೂ ಕೂಡ ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.