Lightning: ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.
Lightning Safety: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯದ ದೃಷ್ಟಿಯಿಂದ ನೀಡುವ ಸಲಹೆಗಳನ್ನು ಅನುಸರಿಸಿ ವಿಪತ್ತಿನಿಂದ ಪಾರಾಗಲು ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Rain Update: ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಆರ್ಭಟಿಸಲಿದ್ದು ಈ ಸಮಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾವಹಿಸುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ನಿಟ್ಟಿನಲ್ಲಿ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಸಲೀಂ ಅವರು ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಟಾಸ್ಕ್ ನೀಡಿದ್ದು, ಕಾರ್ಯ ನಿರ್ವಹಣೆಯ ಸ್ಥಳದ ವ್ಯವಸ್ಥೆ ಬಗ್ಗೆ ಮ್ಯಾಪಿಂಗ್ ಮಾಡಲು ಸೂಚಿಸಿದ್ದಾರೆ.
ಸಿಡಿಲು ಬಡಿದು ವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ದೇಗುಲದ ಕಳಸ ಗೋಪುರಕ್ಕೆ ಹಾನಿಯಾಗಿದೆ. ಗುರುವಾರ ಮಧ್ಯಾಹ್ನ 3.30ರ ಸಮಯದಲ್ಲಿ ಸುರಿದ ಭಾರೀ ಮಳೆಯೊಂದಿಗೆ ಸಿಡಿಲು ಬಡಿದು ಶ್ರೀ ಚನ್ನಕೇಶವ ದೇವಾಲಯದ ಮೇಲ್ಭ್ಬಾಗದ ಕಳಸದ ಪಕ್ಕ ಎರಡು ಕೊಂಬುಗಳಲ್ಲಿ ಒಂದು ಭಾಗ ಬಿರುಕು ಬಿಟ್ಟಿದೆ.
ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ ಆರ್ಭಟಕ್ಕೆ ನಗರದ ಹಲವೆಡೆ ಮರಗಳು ಧರೆಗುರುಳಿವೆ. ನಗರದ ಶ್ರೀರಾಂಪುರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ ಸೇರಿ ಹಲವೆಡೆ ಮರಗಳು ಧರೆಗುರುಳಿವೆ. ಪಶ್ಚಿಮ ವಲಯದಲ್ಲೇ ಅತಿ ಹೆಚ್ಚು ಮರ ಬಿದ್ದಿರೋ ಬಗ್ಗೆ ವರದಿ ಆಗಿದೆ.
ನಮ್ಮ ಸೌರಮಂಡಲದಲ್ಲಿ ಅನೇಕ ಗ್ರಹಗಳಿದ್ದು, ಈ ಗ್ರಹಗಳಲ್ಲಿ ಮೋಡ ಸ್ಫೋಟಿಸುತ್ತವೆ, ಸಿಡಿಲು ಬೀಳುತ್ತವೆ, ಬಿರುಗಾಳಿ ಸೃಷ್ಟಿಸುತ್ತದೆ. ಇಂತಹ ಖಗೋಳ ಚಟುವಟಿಕೆಗಳು ಇನ್ನೂ ಹಲವಾರು ಗ್ರಹಗಳಲ್ಲಿ ಕಂಡುಬರುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 5 ರಂದು 9 ನಿಮಿಷಗಳ ಕಾಲ ತಮ್ಮ ತಮ್ಮ ಮನೆ ದೀಪಗಳನ್ನು ಆರಿಸಿ, ಮೇಣದ ದೀಪ ಬೆಳಗಲು ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಖ್ಯಾತ ಬಾಲಿವುಡ್ ನಟಿ ತಾಪಸಿ ಪನ್ನು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದ ಅವರು ಸಾಮಾಜಿಕ ಮಾಧ್ಯಮಗಳ ಮೇಲೆ ನೆಟ್ಟಿಗರ ಟ್ರೋಲ್ ಗೆ ಗುರಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.