Lok Sabha Election 2024: ಶುಕ್ರವಾರದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಮತ್ತು ಬಡ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವಿಶ್ಲೇಷಿಸಿದೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
lok sabha election 2024: ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.
Lok Sabha Election Date: ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲು ಸಮಯ ನಿಗದಿಪಡಿಸಿದೆ. ಈ ಕುರಿತಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮದ ಲೈವ್ ಸ್ಟ್ರೀಮ್ಗಳ ಮೂಲಕ ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
BJP Candidate List For Lok Sabha Election :2024ರ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಈ ವಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಮೊದಲ ಪಟ್ಟಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದು ಬಹಿರಂಗವಾಗಲಿದೆ.
ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.