HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಅವರು ತಮ್ಮ ಮೊದಲ ಹೇಳಿಕೆಯಲ್ಲಿ, "ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು."ಎಂದು ಅವರು ಹೇಳಿದ್ದಾರೆ.
Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ. ಇದುವರೆಗಿನ ವ್ಯವಸ್ಥೆಯಲ್ಲಿ ಲೋಕಸಭೆ ಸ್ಪೀಕರ್ ಸ್ಥಾನದ ಬಲಭಾಗದಲ್ಲಿ ಆಡಳಿತ ಪಕ್ಷದ ಸಂಸದರು ಮತ್ತು ಎಡಭಾಗದಲ್ಲಿ ವಿರೋಧ ಪಕ್ಷದ ಸಂಸದರು ಕುಳಿತುಕೊಳ್ಳುತ್ತಾರೆ.ಈ ಬಾರಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿಂದ ಗೆಲ್ಲುವ ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲಿದ್ದಾರೆ.
Lok Sabha Result Effect: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ 135 ಸ್ಥಾನ ಗಳಿಸುವ ಮೂಲಕ, ಒಕ್ಕಲಿಗ, ಲಿಂಗಾಯತ ಸಮುದಾಯಗಳ ಅಧಿಪತಿ ಎಂಬ ಭ್ರಮೆಯಲ್ಲಿದ್ದ ಜೆಡಿಎಸ್ ಹಾಗೂ ಬಿಜೆಪಿಗೆ ಟಕ್ಕರ್ ನೀಡುವಲ್ಲಿ ಯಶಸ್ವಿ ಆಗಿದ್ದ ಕರ್ನಾಟಕ ಕಾಂಗ್ರೆಸ್,
Bollywood queen Kangana Ranaut: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಲೋಕಸಭೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.. ಇಂದು ಅವರ ಭವಿಷ್ಯ ನಿರ್ಧಾರವಾಗಲಿದ್ದು, ಇದೇ ವೇಳೆ ನಟಿ ಚುನಾವಣೆಯಲ್ಲಿ ಗೆದ್ದರೆ ಚಿತ್ರರಂಗಕ್ಕೆ ಗುಡ್ಬಾಯ್ ಹೇಳ್ತಾರಾ ಎನ್ನುವ ಚರ್ಚೆಯೊಂದು ನಡೆಯುತ್ತಿದೆ..
ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
PM Modi To Meditate For 48 Hours: ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್ನಲ್ಲಿ ಧ್ಯಾನ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.