Guarantee Scheme: ಆರ್ಬಿಐ ಬಾರೋಯಿಂಗ್ ಕ್ಯಾಲೆಂಡರ್ ಪ್ರಕಾರ, ಈ ಅವಧಿಯಲ್ಲಿ ರಾಜ್ಯವು ಪ್ರತಿವಾರಕ್ಕೆ ₹4,000 ಕೋಟಿ ಸಾಲವನ್ನು ಪಡೆಯುವ ನಿರೀಕ್ಷೆಯಿದೆ. ಕರ್ನಾಟಕದೊಂದಿಗೆ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳು ಕೂಡಾ ಹೆಚ್ಚಿನ ಪ್ರಮಾಣದ ಸಾಲವನ್ನು ತಗೆದುಕೊಳ್ಳುತ್ತಿರುವುದು ಗಮನಾರ್ಹವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.