Love Case: ಮಹಾರಾಷ್ಟ್ರದಲ್ಲಿ ಆಘಾತಕಾರಿ ಘಟನೆಯೊಂದಿಗೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಭಾವಿ ಸೊಸೆಯನ್ನೇ ಮದುವೆ ಆಗಿದ್ದಾನೆ. ಈ ವಿಷಿಯ ತಿಳಿದ ಆತನ ಮಗ ಜೀವನದಲ್ಲಿ ಜಿಗುಪ್ಸೆಗೊಂಡು ಸನ್ಯಾಸಿಯಾಗುವ ನಿರ್ಧಾರ ತೆಗೆದುಕೊಂಡಿದ್ದಾನೆ.
UP Viral Video: ಮನೆಯ ಟೆರೇಸ್ ಮೇಲೆ ಇಬ್ಬರು ಸರಸವಾಡುತ್ತಿರುವಾಗಲೇ ಗಂಡ ಎಂಟ್ರಿ ಕೊಟ್ಟಿದ್ದಾನೆ. ತನ್ನ ಹೆಂಡತಿಗೆ ಮುತ್ತು ಕೊಡುತ್ತಿದ್ದ ವ್ಯಕ್ತಿಯನ್ನು ಕಂಡು ರೊಚ್ಚಿಗೆದ್ದ ಪತಿ ಆತನಿಗೆ ಮನಬಂದಂತೆ ಥಳಿಸಿದ್ದಾನೆ.
Viral News: ಮೂರು ಮಕ್ಕಳ ತಾಯಿಯೊಬ್ಬರು ಇಬ್ಬರು ಮಕ್ಕಳ ತಂದೆಯನ್ನು ಪ್ರೀತಿಸಿದ ಸ್ಟೋರಿ ಇದು. ಮಹಿಳೆ ಮತ್ತು ಆಕೆಯ ಪತಿ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಆಕೆ ಇದೀಗ ಬೇರೊಬ್ಬ ಪುರುಷನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ.
Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Cheating Love Case: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಪೊಲೀಸ್ ಪೇದೆ ವಿನಾಯಕ ಟಕ್ಕಳಕಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ. ಈತ ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಯಲ್ಲಿ ಸೇವೆ ಸಲ್ಲಿಸುತ್ತಿದ್ದ.
Honour killing in Kolar: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಕಳೆದ 8 ತಿಂಗಳ ಹಿಂದೆ ತಂದೆಯೇ ಮಗಳನ್ನು ಹೊಡೆದು ಕೊಂದು ಬಳಿಕ ಶವವನ್ನು ಸುಟ್ಟು ಹಾಕಿದ್ದಾನೆ. ಪೊಲೀಸರ ತನಿಖೆ ವೇಳೆ ತಂದೆ ಕೊಲೆಯ ಕೃತ್ಯ ಬೆಳಕಿಗೆ ಬಂದಿದೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
Love Case In Jharkhand: ಕೂಲಿ ಮಾಡುತ್ತಿದ್ದ ನಾನು ಸಾಲ ಮಾಡಿ ನರ್ಸಿಂಗ್ ಕಾಲೇಜಿಗೆ ಕಳುಹಿಸಿ ಓದಿಸಿದರೂ ಪತ್ನಿ ತನಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ ಅಂತಾ ಟಿಂಕು ಕುಮಾರ್ ಅಳಲು ತೋಡಿಕೊಂಡಿದ್ದಾನೆ.
Chikkaballapur Suicide Drama: ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿ, ಬ್ಯಾಗ್, ಬಟ್ಟೆ, ಮೊಬೈಲ್ ಫೋನ್ ಇಟ್ಟು ಇಬ್ಬರು ಆತ್ಮಹತ್ಯೆಯ ಡ್ರಾಮಾ ಮಾಡಿದ್ದಾರೆ. ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ಥಳೀಯರು ತುಂಬಿದ ಕೆರೆಯಲ್ಲಿ ದಿನವಿಡೀ ಶವ ಶೋಧ ನಡೆಸಿ ಕೊನೆಗೆ ಬರಿಗೈಲಿ ವಾಪಸಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.