ಸಂಕ್ರಾಂತಿ ಹಬ್ಬವನ್ನು ಪ್ರಮುಖವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ ಇದಾಗಿದ್ದು. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಂಕ್ರಾಂತಿ ಪ್ರಮುಖ ಹಬ್ಬವಾಗಿ ಆಚರಿಸಲ್ಪಡುತ್ತದೆ.
Makar Sankranti 2025 lucky zodiac signs: ಮಕರ ಸಂಕ್ರಾಂತಿಗೆ ಸನಾತನ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಚಲಿಸುತ್ತಾನೆ ಎಂದು ಹೇಳಲಾಗುತ್ತದೆ. ಈ ದಿನವನ್ನು ಸೂರ್ಯ ದೇವರ ಆರಾಧನೆ ಮತ್ತು ಸುಗ್ಗಿಯ ಹಬ್ಬವಾಗಿ ಆಚರಿಸಲಾಗುತ್ತದೆ. ಇದು ಪ್ರತಿ ವರ್ಷ ಜನವರಿ 14 ಅಥವಾ 15 ರಂದು ಬರುತ್ತದೆ. ಇದು ಧರ್ಮ, ಸಂಸ್ಕೃತಿ ಮತ್ತು ಕೃಷಿಗೆ ಸಂಬಂಧಿಸಿದ ಪ್ರಾಮುಖ್ಯತೆಯನ್ನು ಹೊಂದಿದೆ.
Makar Sankranti 2025 lucky zodiac signs: ಸೂರ್ಯ ದೇವನು ಧನು ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ನಂತರ ಮದುವೆ, ಗೃಹಪ್ರವೇಶ ಮುಂತಾದ ಶುಭ ಕಾರ್ಯಗಳು ಮತ್ತೆ ಆರಂಭವಾಗುತ್ತವೆ. ಈ ವರ್ಷದ ಮಕರ ಸಂಕ್ರಾಂತಿಗೆ ವಿಶೇಷ ಮಹತ್ವವಿದೆ ಏಕೆಂದರೆ ಈ ವರ್ಷ 30 ವರ್ಷಗಳ ನಂತರ ಅಪರೂಪದ ಕಾಕತಾಳೀಯ ಮಕರ ಸಂಕ್ರಾಂತಿಯಂದು ನಡೆಯುತ್ತಿದೆ.
Makar Sankranti 2025: ವೈದಿಕ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಮಕರ ಸಂಕ್ರಾಂತಿ ಜನವರಿ 14 ರಂದು ಸಂಭವಿಸಲಿದೆ. ಈ ದಿನ ಸೂರ್ಯ ದೇವನು ಕುಂಭ ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನದಿಂದಲೇ ಶುಭ ಕಾರ್ಯಗಳು ಪ್ರಾರಂಭವಾಗುತ್ತವೆ.
January 2025 Fast and Festivals: ಹೊಸ ವರ್ಷವು ಜನವರಿ 1ರಿಂದ ಪ್ರಾರಂಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನವರಿ ತಿಂಗಳಲ್ಲಿ ಯಾವ ಪ್ರಮುಖ ಉಪವಾಸಗಳು ಮತ್ತು ಹಬ್ಬಗಳು ಬರುತ್ತವೆ ಎಂಬುದನ್ನು ತಿಳಿಯಿರಿ.
Makar Sankranti 2024: ಭಾರತದಾದ್ಯಂತ ಮಕರಸಂಕ್ರಾತಿಯನ್ನು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಇದರ ಜೊತೆಗೆ ವಿಧ ವಿಧದ ಖಾದ್ಯಗಳನ್ನು ಮಾಡುವುದು ಮತ್ತೊಂದು ವಿಶೇಷ. ಹಾಗಾದರೆ ಆ ಖಾದ್ಯಗಳಾವುದು ಎನ್ನುವುದನ್ನು ಇಲ್ಲಿ ತಿಳಿಯಿರಿ..
Gajakesari Yoga 2024: ಈ ವರ್ಷವು ಕೆಲವು ರಾಶಿಗಳಿಗೆ ತುಂಬಾ ಅನುಕೂಲಕರವಾಗಿದೆ. ಏಕೆಂದರೆ ಜನವರಿ ತಿಂಗಳಿನಲ್ಲಿಯೇ ಅನೇಕ ವಿಶೇಷ ಯೋಗಗಳು ರೂಪುಗೊಳ್ಳುತ್ತವೆ. ಅದರಲ್ಲೂ ಜ್ಯೋತಿಷ್ಯದಲ್ಲಿ ಬಹುಮುಖ್ಯವಾದ ಗಜಕೇಸರಿ ಯೋಗ ಜನವರಿ 18ರಂದು ರೂಪುಗೊಳ್ಳಲಿದೆ. ಈ ಯೋಗ ಜನವರಿ 20ಕ್ಕೆ ಕೊನೆಗೊಳ್ಳಲಿದೆ.
Makar Sankranti: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನೀವು ಸೂರ್ಯ ದೇವರ ಆಶೀರ್ವಾದವನ್ನು ಪಡೆಯಲು ಬಯಸಿದರೆ ಈ ದಿನ ನಿಮ್ಮಿಂದ ಅಪ್ಪಿತಪ್ಪಿಯೂ ಕೆಲವು ತಪ್ಪುಗಳಾಗದಂತೆ ಎಚ್ಚರಿಕೆವಹಿಸಿ.
Makar Sankranti 2024: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಭಾರತದಲ್ಲಿ ಮಕರ ಸಂಕ್ರಾಂತಿಯನ್ನು ವಿವಿಧ ರಾಜ್ಯಗಳಲ್ಲಿ ವಿಭಿನ್ನ ಶೈಲಿಯಲ್ಲಿ ಆಚರಿಸಲಾಗುತ್ತದೆ.
Makar Sankranti 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ವಿಶೇಷ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ, ವ್ಯಕ್ತಿಯು ರೋಗಗಳು ಮತ್ತು ದೋಷಗಳಿಂದ ಮುಕ್ತನಾಗುತ್ತಾನೆ ಎಂದು ಹೇಳಲಾಗುತ್ತದೆ.
ಮಕರ ಸಂಕ್ರಾಂತಿ 2024 ಪರಿಹಾರ: 2024ರ ಹೊಸ ವರ್ಷ ಪ್ರಾರಂಭವಾಗಿದೆ. ವರ್ಷದ ಮೊದಲ ಹಬ್ಬವನ್ನು ಜನವರಿ 15ರಂದು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ದೇಶದಾದ್ಯಂತ ಆಚರಿಸಲಾಗುವ ಈ ಹಬ್ಬವನ್ನು ಹಿಂದೂ ನಂಬಿಕೆಗಳ ಪ್ರಕಾರ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
ಸೂರ್ಯ ಗೋಚರ 2023: ಗ್ರಹಗಳ ರಾಜ ಸೂರ್ಯನು ಡಿಸೆಂಬರ್ 16ರಂದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಧನು ರಾಶಿಯಲ್ಲಿ ಸೂರ್ಯನ ಸಂಚಾರವನ್ನು ಧನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಸೂರ್ಯನು ಧನು ರಾಶಿಯಲ್ಲಿ 1 ತಿಂಗಳು ನೆಲೆಸುವ ಮೂಲಕ 3 ರಾಶಿಗಳ ಜನರ ಭವಿಷ್ಯವನ್ನು ಬದಲಾಯಿಸುತ್ತಾನೆ.
Sanya Iyer Photoshoot : ಪುಟ್ಟಗೌರಿ ಮದುವೆ ಸೀರಿಯಲ್ನಿಂದ ಖ್ಯಾತಿ ಪಡೆದ ಬಿಗ್ಬಾಸ್ ಕನ್ನಡ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಅಂದಕ್ಕೆ ಅನೇಕರು ಫಿದಾ ಆಗಿದ್ದಾರೆ. ಈ ದಂತದ ಬೊಂಬೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್.
Dry Gooseberry Health Benefits: ಒಣಗಿದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಯಥೇಚ್ಛವಾಗಿ ಕಂಡುಬರುತ್ತದೆ. ಇದರ ಮೂಲಕ ಸೋಂಕನ್ನು ತಡೆಯುತ್ತದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆಲ್ಲಿಕಾಯಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಇದು ಬದಲಾಗುತ್ತಿರುವ ಋತುಮಾನದಲ್ಲಿಯೂ ಸಹ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ
Sankranti 2023: ಲಕ್ಷ್ಮಿ ದೇವಿಯ ಫೋಟೋ ಅಥವಾ ವಿಗ್ರಹವನ್ನು ಯಾವ ದಿಕ್ಕಿನಲ್ಲಿ ಇಡುವುದು ಶುಭ ಎಂದು ತಿಳಿದುಕೊಳ್ಳೋಣ. ಅಲ್ಲದೆ, ಲಕ್ಷ್ಮಿಯ ಫೋಟೋ ಅಥವಾ ವಿಗ್ರಹವನ್ನು ಇಡುವಾಗ ಯಾವ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ಈ ವರದಿಯಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ.
Makar Sankranti 2023 Donation: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜನವರಿ 14ರ ರಾತ್ರಿ ಸೂರ್ಯ ದೇವನು ಧನು ರಾಶಿಯಿಂದ ಹೊರಬಂದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನ ಸ್ನಾನ ದಾನಕ್ಕೆ ವಿಶೇಷ ಮಹತ್ವವಿದೆ.
Sankranti 2023: ಈ ಬಾರಿ ಮಕರ ಸಂಕ್ರಾಂತಿ ಹಬ್ಬವನ್ನು 2023 ರ ಜನವರಿ 15 ರಂದು ಭಾನುವಾರ ಆಚರಿಸಲಾಗುತ್ತಿದೆ. ಭಾನುವಾರವಾದ್ದರಿಂದ ಇದರ ಮಹತ್ವ ಮತ್ತಷ್ಟು ಹೆಚ್ಚಿದೆ. ಇದನ್ನು ಖಿಚಡಿ, ಪೊಂಗಲ್, ಉತ್ತರಾಯಣ ಮುಂತಾದ ಹಲವು ಹೆಸರುಗಳಿಂದ ಕರೆಯಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.