ಕೋವಿಡ್ ಗೂ ಮೊದಲು ಅತ್ಯಲ್ಪ ಅವಧಿಗೆ ಲಿಂಗವನ್ನು ಸೂರ್ಯನ ಕಿರಣ ಸ್ಪರ್ಶಿಸಿತ್ತು. ಇದರಿಂದ ಅಪಾರ ಸಾವು ನೋವಿನ ಎಚ್ಚರಿಕೆ ನೀಡಿದ್ದರು ದೀಕ್ಷಿತರು. ಭವಿಷ್ಯದಂತೆ ಇಡೀ ವಿಶ್ವವನ್ನು ಕೊರೋನಾ ಮಹಾಮಾರಿ ಕಾಡಿತ್ತು.
Sun Transit 2024: ಕೇವಲ ಇನ್ನೆರಡು ದಿನಗಳ ಬಳಿಕ ಗ್ರಹಗಳ ರಾಜ ಸೂರ್ಯ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಸೂರ್ಯ ರಾಶಿ ಬದಲಾವಣೆಯು ದ್ವಾದಶ ರಾಶಿಯವರ ಜೀವನದಲ್ಲಿ ಬಹಳ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯವನ್ನು ನಾಲ್ಕು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Makar Sankranti 2024: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಭಾರತದಲ್ಲಿ ಮಕರ ಸಂಕ್ರಾಂತಿಯನ್ನು ವಿವಿಧ ರಾಜ್ಯಗಳಲ್ಲಿ ವಿಭಿನ್ನ ಶೈಲಿಯಲ್ಲಿ ಆಚರಿಸಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ ಇಂದು ಹಾವೇರಿ ಜಿಲ್ಲಾ ಪ್ರವಾಸ. ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಸಿಎಂ ಬೊಮ್ಮಾಯಿ ಭಾಗಿ. ಅಂಬಿಗರ ಚೌಡಯ್ಯನವರ ಗುರುಪೀಠ ವತಿಯಿಂದ ಆಯೋಜನೆ. ಮಧ್ಯಾಹ್ನದ ಬಳಿಕ ಹಾವೇರಿಗೆ ಬರಲಿಸರುವ ಬೊಮ್ಮಾಯಿ.
ವೈಕುಂಠ ಏಕಾದಶಿ (Vaikunta Ekadashi) ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ (Covid-19 Vaccine) ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸತಕ್ಕದ್ದು, ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.