ಇತ್ತೀಚಿಗಷ್ಟೇ ಚಾಂಪಿಯನ್ಸ್ ಟ್ರೋಫಿಗಾಗಿ ಆಸ್ಟ್ರೇಲಿಯಾದ 15 ಸದಸ್ಯರ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಆಯ್ಕೆ ಮಾಡಲಾಯಿತು, ಇದರ ಹೊರತಾಗಿಯೂ ಅವರು ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.
World Cup 2023 : ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಐಸಿಸಿ ಟೂರ್ನಿಯಲ್ಲಿ ಹಲವು ಆಟಗಾರರು ಗಾಯಗೊಂಡಿದ್ದರು. ಈ ನಡುವೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ಮನ್ ಫಿಟ್ ಆಗಿರಲು ವಿಶೇಷ ಪ್ಲ್ಯಾನ್ ಮಾಡಿದ್ದಾರೆ.
Punjab Kings vs Lucknow Super Giants: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನ ಅತ್ಯುತ್ತಮ ಆಲ್ ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಗಾಯಗೊಂಡಿದ್ದಾರೆ. ಮಾರ್ಕಸ್ ಸ್ಟೊಯಿನಿಸ್ ಬೆರಳಿನ ಗಾಯದಿಂದ ಮೈದಾನದಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇಡೀ ಪಂದ್ಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಇನ್ನು ಪಂದ್ಯ ಮುಗಿದ ನಂತರ, ಅವರ ಗಾಯಕ್ಕೆ ಸಂಬಂಧಿಸಿದ ಅಪ್ಡೇಟ್ ಮುನ್ನೆಲೆಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.