IND vs AUS: ಅಡಿಲೇಡ್ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲಿ ಎಲ್ಲರಿಗೂ ಆಶ್ಚರ್ಯವಾಗುವ ದೃಶ್ಯ ಕಂಡುಬಂದಿದೆ. ಮೊಹಮ್ಮದ್ ಸಿರಾಜ್ ಸ್ಪೀಡ್ ಗನ್ನಲ್ಲಿ ದೋಷ ಕಾಣಿಸಿಕೊಂಡ ನಂತರ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಬೌಲರ್ ಎನಿಸಿಕೊಂಡಿದ್ದಾರೆ..
Australia vs India: ಆಸ್ಟ್ರೇಲಿಯಾ ತಮ್ಮ ತಂಡದಲ್ಲಿ ಗಾಯಗೊಂಡಿದ್ದ ಆಷ್ಟನ್ ಅಗರ್ ಬದಲಿಗೆ ಬೇರೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆಸೀಸ್ ಇದೀಗ ತನ್ನ 15 ಸದಸ್ಯರ ತಂಡದಲ್ಲಿ ಮಾರ್ನಸ್ ಲ್ಯಾಬುಶೇನ್ಗೆ ಅವಕಾಶ ನೀಡಿದೆ.
marnus labuschagne News: ಜನವರಿ 2020 ರಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಪಾದಾರ್ಪಣೆ ಮಾಡಿದ ನಂತರ ಅವರು 30 ODIಗಳನ್ನು ಆಡಿದ್ದಾರೆ. ಲೆಗ್ ಸ್ಪಿನ್ನರ್ ತನ್ವೀರ್ ಸಂಘ ಮತ್ತು ಆಲ್ ರೌಂಡರ್ ಆರೋನ್ ಹಾರ್ಡಿ ತಂಡದಲ್ಲಿರುವ ಹೊಸ ಮುಖಗಳು.
ಕೆಲ ದಿನಗಳ ಹಿಂದೆ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ದಾಂಪತ್ಯದಲ್ಲಿ ಗೊಂದಲ ಉಂಟಾಗಿದ್ದು, ಅವರಿಬ್ಬರು ಡೈವೋರ್ಸ್ ಪಡೆಯಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಅಲ್ಲದೆ ಈ ಕುರಿತು ಅನೇಕ ವರದಿಗಳು ಪ್ರಸಾರವಾಗಿದ್ದವು. ಇದೀಗ ಜನಪ್ರಿಯ ಪಾಕ್ ನಟಿ ಆಯೇಶಾ ಒಮರ್ ಕುರಿತು ಸಪ್ಟನೆ ನೀಡಿದ್ದಾರೆ. ಲಿಂಕ್-ಅಪ್ ರೂಮರ್ಸ್ ಬಗ್ಗೆ ಆಯೇಶಾ ಮೌನ ಮುರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.