Gold and Silver Price today : ಇಂದು ನಿಮ್ಮ ನಗರದಲ್ಲಿ ಚಿನ್ನ ಮತ್ತು ಬೆಳ್ಳಿ ಅಗ್ಗವಾಗಿದೆ. ವಾರದ ಮೂರನೇ ದಿನವಾದ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ.
Gold-Silver Price Today, 4 January 2024: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಾಣುತ್ತಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿಯೂ ಗೋಚರಿಸುತ್ತಿದೆ.
Gold-Silver Price Today, 03 January 2023: ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಅಗ್ಗವಾಗಿದೆ.ಜಾಗತಿಕ ಮಾರುಕಟ್ಟೆಯಿಂದ ಬರುತ್ತಿರುವ ಮೃದು ಧೋರಣೆಯಿಂದಾಗಿ, ದೇಶೀಯ ಮಾರುಕಟ್ಟೆಯಲ್ಲೂ ಚಿನ್ನವು ಅಗ್ಗವಾಗಿದೆ.
Gold Price Today :ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 430 ರೂಪಾಯಿ ಏರಿಕೆಯಾಗಿದೆ. ಚಿನ್ನದ ಬೆಲೆ ಇಲ್ಲಿಯವರೆಗಿನ ಎಲ್ಲಾ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ.
Gold Silver Rate Today : ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರುತ್ತಲೇ ಇವೆ. ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ 63,000 ರೂಪಾಯಿ ಮೀರಿದೆ. ಬೆಳ್ಳಿಯ ಬೆಲೆ ಕೂಡಾ 79,000 ಸಮೀಪದಲ್ಲಿದೆ.
Gold Price 29th November:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಏಳು ತಿಂಗಳ ದಾಖಲೆಯ ಮಟ್ಟ ತಲುಪಿದೆ. ಮೇ 5 ರಿಂದ ಗರಿಷ್ಠ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕಂಡು ಬಂದ ಗರಿಷ್ಟ ಮಟ್ಟ ಇದು ಎನ್ನಲಾಗಿದೆ.
Gold-Silver Price 6 September 2023 : ಇಂದು ಕೂಡಾ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲೂ ಕುಸಿತ ಕಂಡು ಬಂದಿದೆ. ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆಯಲ್ಲಿ ನಿರಂತರ ಕುಸಿತ ದಾಖಲಾಗುತ್ತಿದೆ.
Gold Price Today 5 Spetmeber 2023 :ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಪ್ರಸ್ತುತ 24 ಕ್ಯಾರೆಟ್ ಚಿನ್ನದ ಬೆಲೆ 60,000 ರೂ.ಗಿಂತ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ 65 ಸಾವಿರದ ಗತಿ ದಾಟಲಿದೆ ಎಂದು ಹೇಳಲಾಗುತ್ತಿದೆ.
ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ ಎರಡೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡವು. ಇತ್ತೀಚಿನ ವರದಿ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬುಧವಾರ ಕಡಿಮೆಯಾಗಿದೆ.
Gold Price 30th May :ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆ ದಾಖಲೆ ಮಟ್ಟದ ಬೆಲೆಗಿಂತ ಕೆಳಗಿಳಿಯುತ್ತಿದೆ. ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಬಂಗಾರ ಖರೀದಿಗೆ ಇದೇ ಸರಿಯಾದ ಸಮಯ.
Gold Price Today : ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇದೇ ರೀತಿಯ ಏರಿಳಿತಗಳು ಕಾಣುತ್ತಲೇ ಇದೆ. ಬುಧವಾರ ಮತ್ತೊಮ್ಮೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಾಣುತ್ತಿದೆ.
Gold Price 10th May:ಇದೀಗ ಚಿನ್ನದ ಬೆಲೆ ಕುಸಿದಿದ್ದು, ಚಿನ್ನಾಭರಣ ಖರೀದಿಗೆ ಮುಂದಾಗಿದ್ದವರು ನಿರಾಳವಾಗುವಂತೆ ಮಾಡಿದೆ. ತಜ್ಞರು ಅಂದಾಜಿಸುವಂತೆ ಚಿನ್ನದ ದರ ಶೀಘ್ರದಲ್ಲೇ ಪ್ರತಿ 10 ಗ್ರಾಂಗೆ 65,000 ರೂ. ಮತ್ತು ಬೆಳ್ಳಿ ಕೆ.ಜಿಗೆ 80,000 ರೂ.ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.