Congress Mekedatu Padayatre: ಮೊದಲ ದಿನವೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಜ್ವರ ಕಾಣಿಸಿಕೊಂಡಿದ್ದು, ಸಚಿವ ಕಾರಜೋಳ ಆತಂಕ ವ್ಯಕ್ತಪಡಿಸಿದ್ದಾರೆ.
Congress Mekedatu Padayatre: ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. ಮೊದಲ ದಿನವೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದಾರೆ.
Congress Padayatre: ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಮಕ್ಕಳು ಅಲ್ಲ. ನಮ್ಮನ್ನು ಜೈಲಿಗೆ ಹಾಕಿದ್ರು ಪರವಾಗಿಲ್ಲ. ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
Karnataka Lockdown:ಒಂದು ವೇಳೆ ಕೊರೊನಾ ಪ್ರಕರಣಗಳು ಹೆಚ್ಚಾದರೆ ಲಾಕ್ ಡೌನ್ ಮಾಡಬಹುದು. ಆದರೆ ಲಾಕ್ ಡೌನ್ ಮಾಡುವ ಉದ್ದೇಶ ಸರಕಾರದ ಮುಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ. ಮೇಕೆದಾಟು ಯೋಜನೆಯಿಂದ ನಮ್ಮ ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ.
ಎರಡು ತಿಂಗಳ ಹಿಂದೆ ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ,ಮೇಕೆದಾಟು ಯೋಜನೆ ಬಗ್ಗೆ ಮನದಟ್ಟು ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.