Turmeric for weight loss: ಅರಿಶಿನವು ತೂಕ ನಷ್ಟಕ್ಕೆ ತುಂಬಾ ಉಪಯುಕ್ತವಾಗಿದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಮತ್ತು ಪಾಲಿಫಿನಾಲ್ಗಳು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
TwinkleKhanna: ಬಾಲಿವುಡ್ ಸೂಪರ್ಸ್ಟಾರ್ ಅಕ್ಷಯ್ ಕುಮಾರ್ ಸಾಗರದಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅಕ್ಷಯ್ ಜೊತೆಗೆ ಅವರ ಪತ್ನಿ ಟ್ವಿಂಕಲ್ ಖನ್ನಾ ಕೂಡ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತಾರೆ. ಇತ್ತೀಚೆಗಷ್ಟೇ ಟ್ವಿಂಕಲ್ ವಿಚಿತ್ರ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಈ ಪೋಸ್ಟ್ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. 50 ವರ್ಷದ ಟ್ವಿಂಕಲ್ ಈಗ ತಾನು ಗರ್ಭಿಣಿಯಾಗಬಹುದೆಂಬ ಭಯದಲ್ಲಿದ್ದಾರೆ.
Menopause weight gain : ವಯಸ್ಸಾದಂತೆ ತೂಕ ಕಡಿಮೆ ಮಾಡಿಕೊಳ್ಳುವುದು ವಿಶೇಷವಾಗಿ ಮಹಿಳೆಯರಿಗೆ ಸವಾಲಾಗುತ್ತದೆ. ನಿಮಗೆ ವಯಸ್ಸಾದಂತೆ, ದೇಹದ ಕಾರ್ಯಕ್ಷಮತೆ, ಆಹಾರ, ಅಭ್ಯಾಸಗಳು ಮತ್ತು ನಿದ್ರೆಯ ಸಮಯ ಸಾಮಾನ್ಯವಾಗಿ ಬದಲಾಗುತ್ತವೆ. ಅಲ್ಲದೆ, ಅವುಗಳೇ ನಿಮ್ಮ ತೂಕವನ್ನು ಹೆಚ್ಚಿಸಲು ಕಾರಣವಾಗುತ್ತವೆ. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ.
ಅನೇಕರಿಗೆ ಈ ಪರಿವರ್ತನೆಯು, ಅಸಮರ್ಪಕ ಋತುಸ್ರಾವ, ಶಾಖೋತ್ಪತ್ತಿ, ಬೆವರುವಿಕೆ, ನಿದ್ರಾತೊಂದರೆಗಳು, ಬದಲಾಗುತ್ತಿರುವ ಭಾವನೆಗಳು, ಇರಿಸುಮುರುಸು, ಕೀಲು ಮತ್ತು ಬೆನ್ನು ನೋವು ಹಾಗೂ ಇನ್ನೂ ಅನೇಕ ಲಕ್ಷಣಗಳನ್ನು ತೋರ್ಪಡಿಸುತ್ತದೆ.
ಋತುಬಂಧದ ಸಮಯದಲ್ಲಿ, ಮಹಿಳೆಯರು ಕೂದಲು ಉದುರುವಿಕೆ, ಕೂದಲು ತೆಳುವಾಗುವುದು, ತಲೆಹೊಟ್ಟು ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಾರೆ. ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು, ಮಹಿಳೆಯರು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.