ಮಹಿಳೆಯರು ಸೇರಿ ಒಟ್ಟು 25ಕ್ಕೂ ಹೆಚ್ವು ಆಫ್ರಿಕನ್ ಪ್ರಜೆಗಳು ವಶಕ್ಕೆ ಆಫ್ರಿಕನ್ ಪ್ರಜೆಗಳಿಗೆ ಮೆಡಿಕಲ್ ಮತ್ತು ನಾರ್ಕೊಟಿಕ್ ಟೆಸ್ಟ್ ಪೊಲೀಸರ ದಾಳಿ ವೇಳೆ ಎಂಜಿ ರಸ್ತೆ,ಬ್ರಿಗೆಡ್ ರಸ್ತೆಯಲ್ಲಿ ಹೈಡ್ರಾಮಾ
ಇದ್ದಕ್ಕಿದ್ದಂತೆ ಬೆಂಗಳೂರಿನ ಎಂಜಿ ರೋಡ್ನಲ್ಲಿ ಕುಸಿತ ಉಂಟಾಗಿದೆ. ಮೆಟ್ರೋ ಕಾಮಗಾರಿಯಿಂದ ನಗರದಲ್ಲಿ ಸಿಂಕ್ ಹೋಲ್ ನಿರ್ಮಣವಾಗಿದೆ. ಟಿಬಿಎಂ ಸುರಂಗ ಮಾರ್ಗ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದೆ.. ಈ ಹಿನ್ನೆಲೆ ರಸ್ತೆಯಲ್ಲಿ ಸಿಂಕ್ ಹೋಲ್ ನಿರ್ಮಾಣವಾಗಿದೆ ಎನ್ನಲಾಗ್ತಿದೆ.
Free Hug in Church Street: ಫ್ರೀ ಹಗ್ ಫಲಕ ಹಿಡಿದಿದ್ದ ಯುವತಿಗೆ ಯುವಕ-ಯುವತಿಯರು ಒಬ್ಬೊಬ್ಬರಾಗಿ ಬಂದು ಅಪ್ಪಿಕೊಳ್ಳುತ್ತಿದ್ದ ದೃಶ್ಯ ಕಂಡಕೂಡಲೇ ಪೊಲೀಸರು ಬೆದರಿಸಿ ಸ್ಥಳದಿಂದ ಹೋಗುವಂತೆ ಹೇಳಿದರು.
Happy New Year 2023: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೊಸ ವರ್ಷವನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಬರಮಾಡಿಕೊಳ್ಳಲಾಯಿತು. 12 ಗಂಟೆಯ ಬೆಲ್ ಬಾರಿಸುತ್ತಿದ್ದಂತೆಯೇ ಲಕ್ಷಾಂತರ ಜನರು 2022ಕ್ಕೆ ಗುಡ್ ಬೈ ಹೇಳಿ 2023ನೇ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿದರು.
Happy New Year 2023: ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ & ಎಲೆಕ್ಟ್ರಾನಿಕ್ ಸಿಟಿಯಲ್ಲಿ ಲಕ್ಷಾಂತರ ಜನರು ಕುಣಿದು ಕುಪ್ಪಳಿಸುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡು ಸಂಭ್ರಮಿಸಿದರು.
New Year's celebrations in Bengaluru: ಸಾವಿರಾರು ಮಂದಿ ಹಾಡು, ನೃತೃ, ಶಿಳ್ಳೆ ಚಪ್ಪಾಳೆ ಮೂಲಕ ‘ಹ್ಯಾಪಿ ನ್ಯೂ ಇಯರ್’, ‘ಹೊಸ ವರ್ಷದ ಶುಭಾಶಯಗಳು’ ಎಂದು ಹರ್ಷೋದ್ಗಾರದ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಕಮರ್ಷಿಯಲ್ ಸ್ಟ್ರೀಟ್ಗಳು ವಿಶೇಷ ವಿದ್ಯುತ್ ದೀಪಗಳಿಂದ ಕಂಗೊಳಿಸಿದವು.
ನ್ಯೂ ಇಯರ್ ಸೆಲೆಬ್ರೇಷನ್ಗೆ ಪೊಲೀಸರು ಅಲರ್ಟ್. ಬೆಂಗಳೂರಿನ ಪ್ರಮುಖ ರಸ್ತೆಗಳಿಗೆ ಕಮಿಷನರ್ ವಿಸಿಟ್. ನ್ಯೂ ಇಯರ್ ಸೆಲೆಬ್ರೇಷನ್ ಹಾಟ್ ಸ್ಪಾಟ್ಗಳಿಗೆ ಭೇಟಿ. ಬ್ರಿಗೇಡ್ ರಸ್ತೆ.. ಎಂಜಿ ರೋಡ್.. ಚರ್ಚ್ ಸ್ಟ್ರೀಟ್ ರಸ್ತೆಗಳಿಗೆ ಭೇಟಿ.
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.