ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸದ್ಯ ರಾಜ್ಯ ರಾಜಕೀಯದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. ಸಚಿವ ಪ್ರಿಯಾಂಕ ಖರ್ಗೆ ವಿರುದ್ಧದ ಆರೋಪಕ್ಕೆ ಕಾಯುತ್ತಿದ್ದ ಬಿಜೆಪಿಗೆ ಸಚಿನ್ ಆತ್ಮಹತ್ಯೆ ಪ್ರಕರಣ ಬ್ರಹ್ಮಾಸ್ತ್ರವಾಗಿ ದೊರಕಿದೆ.
ರಾಜಕೀಯ ತಿರುವು ಪಡೆದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು
ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ವಿಜಯೇಂದ್ರ ಆಗ್ರಹ
ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ ಬಿ.ವೈ.ವಿಜಯೇಂದ್ರ
ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ
ಪ್ರಕರಣದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಎನ್. ರವಿಕುಮಾರ್
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು, ಸಚಿನ್ಗೆ ಹಿಂಸೆ ನೀಡಿದ್ದ
ಒಂದು ಕೋಟಿ ರೂಪಾಯಿ ಬೇಡಿಕೆ ಇಟ್ಟು ಸಚಿನ್ ಬೆದರಿಕೆ ಹಾಕಿದ್ದ
2 ಬಾರಿ ಸಚಿನ ಮನೆಗೆ ಬಂದು ರಾಜು ಕಪನೂರ್ ಬೇದರಿಕೆ ಹಾಕಿದ್ದಾನೆ
ಸಚಿನ್ ಅವರನ್ನ 2 ಬಾರಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ
ಮುಖ್ಯ ಕಾರ್ಯದರ್ಶಿಗೆ ಪ್ರೀಯಾಂಕ ಖರ್ಗೆ ಕಾಲ್ನಲ್ಲಿ ಮಾತಾಡಿದ್ದಾರೆ
ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು ಎಸ್.ಪಿ. ಅಡ್ಡೂರು ಶ್ರೀನುವಾಸಲು ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಸೂಚನೆ ನೀಡಿದರು.
Karnataka News: ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥರಾಗಿದ್ದು, 8 ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳು ತುಂಬಿದ್ದು, 29 ಮೇ 2023 - 29 ಜೂನ್ 2023 ಅವಧಿಯ ತಮ್ಮ ಮೊದಲ ತಿಂಗಳ ಕಾರ್ಯಪಾಲನ ವರದಿಯನ್ನು (ವರ್ಕ್ ರಿಪೋರ್ಟ್) ಸಾರ್ವಜನಿಕರ ಮುಂದಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.