HMPV Virus in China: ಚೀನಾದಲ್ಲಿ HMPV ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಏಕಾಏಕಿಯಾಗಿ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇದರಿಂದ ಭಾರತಕ್ಕೆ ಅಪಾಯವಿದ್ಯಾ? ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ ಸಲಹೆ ನೀಡಿದೆ
Ayushman Bharat Card Scheme: ಭಾರತ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆ ಪ್ರಾರಂಭಿಸಿದ್ದು, ಇದು ಆರೋಗ್ಯ ವೆಚ್ಚಗಳಿಂದ ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿದೆ ಸಂಪೂರ್ಣ ವಿವರ.
ಕೋವಿಡ್-19 ವಿರುದ್ಧ ಹೋರಾಡಲು ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ನ 5 ತಂತ್ರದ ಮೇಲೆ ಕೇಂದ್ರೀಕರಿಸುವುದನ್ನು ಮುಂದುವರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಿದೆ.
Covid-19 Vaccination To Corona Recovered Patients - ಕೊರೊನಾ ಸೋಂಕಿಗೆ (Coronavirus) ಗುರಿಯಾಗಿ ಅದರಿಂದ ಚೇತರಿಸಿಕೊಂಡ ಜನರಿಗೆ 3 ತಿಂಗಳ ಬಳಿಕ ಲಸಿಕೆಯನ್ನು ಹಾಕಲಾಗುವುದು. ಇದಕ್ಕೂ ಮೊದಲು 6 ತಿಂಗಳುಗಳ ಬಳಿಕ ವ್ಯಾಕ್ಸಿನ್ ಹಾಕಲು ಶಿಫಾರಸು ಮಾಡಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.