Barkha Madan: ಸಿನಿಮಾ ಇಂಡಸ್ಟ್ರಿಯಲ್ಲಿ ಜನರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲು ಎಂಟ್ರಿ ಕೊಡುತ್ತಾರೆ, ಸಾವಿರದಲ್ಲಿ ಒಬ್ಬರಿಗೋ ಅಥವಾ ಇಬ್ಬರಿಗೋ ಅಷ್ಟೆ ಚ್ಯಾನ್ಸ್ ಸಿಗುತ್ತದೆ. ಹೀಗೆ ಚ್ಯಾನ್ಸ್ ಸಿಕ್ಕಾವರಲ್ಲಿ ಗೆಲ್ಲುವವರ ಸಂಖ್ಯೆ ಕೂಡ ತುಂಬಾ ಕಡಿಮೆ. ಹೀಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಹಿಟ್ ಆದ ನಂತರವೂ ಕೂಡ ಕೆಲವರು ಅದ್ಯಾಕೋ ಏನೋ ಸಿನಿಮಾ ರಂಗವನ್ನು ತೊರೆಯುವ ನಿರ್ಧಾರಕ್ಕೆ ಬರುತ್ತಾರೆ, ಹೀಗೆ ಸಿನಿಮಾ ಇಂಡಸ್ಟ್ರಿ ಹಾಗೂ ತನ್ನ ಕೋಟಿ ಕೋಟಿ ಆಸ್ತಿ ತೊರೆದು ನಟಿಯೊಬ್ಬರು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಅಷ್ಟಕ್ಕೂ ಯಾರು ಆ ನಟಿ ತಿಳಿಯಲು ಮುಂದೆ ಓದಿ...
Sushant marriage: ಟಾಲಿವುಡ್ನ ಟಾಪ್ ಸ್ಟಾರ್ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಅವರ ಮದುವೆ ಇದೇ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು, ಇದೀಗ ಅವರ ಕುಟುಂಬದಲ್ಲಿ ಮತ್ತೊಂದು ಮದುವೆಯ ಸದ್ದು ಕೇಳಿ ಬರುತ್ತಿದೆ.
Famous Actress: ಚಲನಚಿತ್ರ ಜಗತ್ತು ಎಷ್ಟು ಸುಂದರವಾಗಿದೆಯೋ, ಅದರ ಕರಾಳ ಸತ್ಯವು ಅದಕ್ಕಿಂತ ಹೆಚ್ಚು ಕೆಟ್ಟದಾಗಿದೆ...ಇಂಡಸ್ಟ್ರಿಯ ಬಹುತೇಕ ನಟಿಯರು ಕಾಸ್ಟಿಂಗ್ ಕೌಚ್ ಆರೋಪ ಮಾಡಿದ್ದಾರೆ ಅಲ್ಲದೇ ಬಲಿಯೂ ಆಗಿದ್ದಾರೆ.. ಅಂತಹ ನಟಿಯರ ಪಟ್ಟಿಯಲ್ಲಿ ಈ ಖ್ಯಾತ ನಾಯಕಿಯೂ ಒಬ್ಬರು..
ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿದ ಬಳಿಕ ಸಿನಿ ಶೆಟ್ಟಿ ನಿನ್ನೆ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ರು. ತಮ್ಮ ತವರು ಜಿಲ್ಲೆ ಉಡುಪಿಗೆ ಆಗಮಿಸಿರುವ ಅವರು ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಹೆತ್ತವರೊಂದಿಗೆ ಆಗಮಿಸಿದ ಸಿನಿ ಶೆಟ್ಟಿಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯ್ತು.
ವಿಎಲ್ಸಿಸಿ ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ ಕರ್ನಾಟಕದ ಸಿನಿ ಶೆಟ್ಟಿ ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಪ್ರಶಸ್ತಿ ವಿಜೇತರಾಗಿದ್ದಾರೆ. ಈಕೆಗೆ ಬಾಲಿವುಡ್ನ ಸೂಪರ್ಸ್ಟಾರ್ ನಟಿ ಪ್ರಿಯಾಂಕ ಚೋಪ್ರಾ ಪ್ರೇರಣೆಯಾಗಿದ್ದಾರೆ. ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸಮಾರಂಭದಲ್ಲಿ ರಾಜಸ್ಥಾನದ ರೂಬಲ್ ಶೇಖಾವತ್ ಫೆಮಿನಾ ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಫೆಮಿನಾ ಮಿಸ್ ಇಂಡಿಯಾ 2022 ಎರಡನೇ ರನ್ನರ್ ಅಪ್ ಆಗಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.