ಡೊನಾಲ್ಡ್ ಟ್ರಂಪ್ ಜನವರಿ 20 ರಂದು ಎರಡನೇ ಬಾರಿಗೆ ಯುಎಸ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ಗೆ ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಾಗಿದ್ದು, ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ
PM Narendra modi salary : ಭಾರತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಕೂಟ ಗೆದ್ದ ನಂತರ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಹಾಗಿದ್ರೆ ಅವರ ಸಂಬಳ ಮತ್ತು ಅವರು ತಿಂಗಳ ವೆಚ್ಚ ಎಷ್ಟಿದೆ ಗೊತ್ತೆ..? ಬನ್ನಿ ತಿಳಿಯೋಣ..
Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮತ್ತು ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿ-ಪಥದ ಸುರಂಗ (ಸೆಲಾ ಸುರಂಗ) ಉದ್ಘಾಟನೆಯನ್ನು ಇಂದು (ಮಾ.9) ನೆರೆವೇರಿಸಿದರು.
Prime Minister Modi : ರೂ. 30,000 ಕೋಟಿ ವೆಚ್ಚದ ಎನ್ ಟಿಪಿಸಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ನಾಳೆ (ಮಾರ್ಚ್ 4) ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.