IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
Next captain of RCB: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಲಾಗಿದೆ. ಇದರ ನಂತರ, ಮುಂಬೈ ಇಂಡಿಯನ್ಸ್ ಅವರನ್ನು 2025 ರ ಮೆಗಾ ಹರಾಜಿಗೆ ಮೊದಲು ಬಿಡುಗಡೆ ಮಾಡುತ್ತದೆ ಎಂಬ ಸುದ್ದಿ ತೀವ್ರಗೊಂಡಿದೆ.
Mohammad Kaif Love Story: ಟೀಂ ಇಂಡಿಯಾದ ಮಾಜಿ ಆಲ್ರೌಂಡರ್ ಮೊಹಮ್ಮದ್ ಕೈಫ್ ತನ್ನ ಆಟದಿಂದ ಎಷ್ಟು ಖ್ಯಾತಿ ಗಳಿಸಿದ್ದಾರೋ ಅದಕ್ಕಿಂತ ಹೆಚ್ಚು ಸುದ್ದಿಯಾಗಿದ್ದು ಪ್ರೇಮ ಜೀವನದಿಂದ. ಈ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Mohammad Kaif on Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಐಪಿಎಲ್ ತರಬೇತಿ ಶಿಬಿರವನ್ನು ಪ್ರಾರಂಭಿಸಿದೆ. 2024 ರ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾರ್ಚ್ 22 ರಂದು ಚೆನ್ನೈನಲ್ಲಿ ಆಡಲಿದೆ.
Mohammed Shami Brother Ranji Trophy: ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಮುಂಬರುವ ರಣಜಿ ಟ್ರೋಫಿಗಾಗಿ ಬಂಗಾಳದ 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈಡನ್ ಗಾರ್ಡನ್ಸ್’ನಲ್ಲಿ CAB ಫಸ್ಟ್ ಡಿವಿಷನ್ ಲೀಗ್’ನಲ್ಲಿ ಈಸ್ಟ್ ಬೆಂಗಾಲ್-ಮೋಹನ್ ಬಗಾನ್ ಡರ್ಬಿ ನಂತರ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಆಯ್ಕೆಗಾರರು ರಣಜಿ ತಂಡವನ್ನು ಆಯ್ಕೆ ಮಾಡಿದ್ದಾರೆ.
ಈ ಲೀಗ್ ನಲ್ಲಿ ನಾಲ್ಕು ತಂಡಗಳಿದ್ದು, ಅವುಗಳಿಗೆ ಗುಜರಾತ್ ಜೈಂಟ್ಸ್, ಇಂಡಿಯಾ ಕ್ಯಾಪಿಟಲ್ಸ್, ಭಿಲ್ವಾರ ಕಿಂಗ್ಸ್, ಮಣಿಪಾಲ್ ಟೈಗರ್ಸ್ ಎಂದು ಹೆಸರಿಸಲಾಗಿದೆ. ಈಗಾಗಲೇ ಗುಜರಾತ್ ಜೈಂಟ್ಸ್ ತಂಡವು ಮೂರು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಡ್ರಾ ಆಗಿದೆ,
ಈ ಲೀಗ್ ನಲ್ಲಿ ನಾಲ್ಕು ತಂಡಗಳಿದ್ದು, ಅವುಗಳಿಗೆ ಗುಜರಾತ್ ಜೈಂಟ್ಸ್, ಇಂಡಿಯಾ ಕ್ಯಾಪಿಟಲ್ಸ್, ಭಿಲ್ವಾರ ಕಿಂಗ್ಸ್, ಮಣಿಪಾಲ್ ಟೈಗರ್ಸ್ ಎಂದು ಹೆಸರಿಸಲಾಗಿದೆ. ಈಗಾಗಲೇ ಗುಜರಾತ್ ಜೈಂಟ್ಸ್ ತಂಡವು ಮೂರು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಡ್ರಾ ಆಗಿದೆ,
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಾರ್ಚ್ 5 ರಿಂದ ಮೊದಲ ಮೂರು ದಿನಗಳ ಫ್ರೆಂಡ್ಶಿಪ್ ಟಿ 10 ಕಪ್ ಯುಎಇಗೆ ಆತಿಥ್ಯ ವಹಿಸಲಿದ್ದು, ಇದರಲ್ಲಿ ವಿಶ್ವದ ಮಾಜಿ ಕ್ರಿಕೆಟ್ ದಂತಕಥೆಗಳು ಮತ್ತು ಬಾಲಿವುಡ್ ತಾರೆಯರು ವಿಶ್ವದಾದ್ಯಂತ ಜನರು ಮತ್ತು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಸ್ಪರ್ಧಿಸಲಿದ್ದಾರೆ.
ರಾಹುಲ್ ದ್ರಾವಿಡ್ ನಿಸ್ವಾರ್ಥ ಕ್ರಿಕೆಟಿಗರಾಗಿದ್ದರು, ತಂಡವು ಬಯಸಿದಾಗ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದರು.ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡಕ್ಕೆ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅಗತ್ಯವಿದ್ದಾಗ, ದ್ರಾವಿಡ್ ಕೀಪಿಂಗ್ ಉಸ್ತುವಾರಿಯನ್ನು ವಹಿಸಿಕೊಂಡರು ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆದ 2003 ರ ವಿಶ್ವಕಪ್ ಅಭಿಯಾನದಲ್ಲಿ ಅವರು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದರು.
ಸೆಂಚುರಿಯನ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ 2003 ರ ವಿಶ್ವಕಪ್ ಪಂದ್ಯದ ವೇಳೆ ಮಾಜಿ ಬ್ಯಾಟ್ಸ್ಮನ್ ಮೊಹಮ್ಮದ್ ಕೈಫ್ ಅವರು ಶೋಯಿಬ್ ಅಖ್ತರ್ ಬೌಲಿಂಗ್ ನಲ್ಲಿ ಸಚಿನ್ ತೆಂಡೂಲ್ಕರ್ ಹೊಡೆದ ಆಫ್ ಸೈಡ್ ಸಿಕ್ಸರ್ ನ್ನು ನೆನಪಿಸಿಕೊಂಡರು.
ಪ್ರತಿ ಬಾರಿಯೂ ಮೊಹಮ್ಮದ್ ಕೈಫ್ ಬಗ್ಗೆ ಯಾರಾದರೂ ಪ್ರಸ್ತಾಪಿಸಿದಾಗ, ಲಾರ್ಡ್ಸ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2002 ರ ನ್ಯಾಟ್ವೆಸ್ಟ್ ಸರಣಿಯ ಫೈನಲ್ ಪಂದ್ಯದ ಗೆಲುವಿನ ಮೂಲಕ ಸ್ಮರಿಸಲಾಗುತ್ತದೆ. ಸೋಲಿನ ಸುಳಿಯಲ್ಲಿ ಸಿಲುಕಿದ್ದ ಪಂದ್ಯದಲ್ಲಿ 326 ರನ್ ಗಳ ಗುರಿಯನ್ನು ತಲುಪುವ ಮೂಲಕ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.
ಭಾರತದ ಮಾಜಿ ಬ್ಯಾಟ್ಸ್ಮನ್ ಮೊಹಮ್ಮದ್ ಕೈಫ್ ಅವರು ಭಾರತೀಯ ಕ್ರಿಕೆಟ್ ತಂಡದ ಮೊದಲ ಇಬ್ಬರುವಿದೇಶಿ ತರಬೇತುದಾರರಾದ ಜಾನ್ ರೈಟ್ ಮತ್ತು ಗ್ರೆಗ್ ಚಾಪೆಲ್ ಅವರ ಕೋಚಿಂಗ್ ಶೈಲಿಗಳ ನಡುವಿನ ವ್ಯತ್ಯಾಸವನ್ನು ವಿವರಿಸಿದ್ದಾರೆ.
2005 ರಲ್ಲಿ ವಿಶಾಖಪಟ್ಟಣಂನಲ್ಲಿ ಪಾಕಿಸ್ತಾನ ವಿರುದ್ಧ 123 ಎಸೆತಗಳಲ್ಲಿ ಎಂಎಸ್ ಧೋನಿ 148 ರನ್ ಗಳಿಸಿರುವುದನ್ನು ಭಾರತ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಗುರುವಾರ ನೆನಪಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.