Which blood type gets most mosquito bites: ಸೊಳ್ಳೆ ಕಡಿತದಿಂದ ಮನುಷ್ಯರಿಗೆ ಹಲವಾರು ರೋಗಗಳು ಬರುತ್ತವೆ. ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಮುಂತಾದ ರೋಗಗಳು ಸೊಳ್ಳೆಗಳಿಂದ ಹರಡುತ್ತವೆ. ಆದರೆ ಕೆಲವೊಂದು ರಕ್ತದ ಗುಂಪಿನ ಜನರನ್ನು ಮಾತ್ರ ಸೊಳ್ಳೆಗಳು ಹೆಚ್ಚಾಗಿ ಕಚ್ಚುತ್ತವೆ. ಈ ಬಗ್ಗೆ ಸಂಶೋಧನೆಯಲ್ಲಿ ಬಹಿರಂಗವಾಗಿದೆ.
Mosquito Repellent: ಮಳೆಗಾಲ ಬಂತೆಂದರೆ ಸಾಕು ಸೊಳ್ಳೆಗಳು ಮನುಷ್ಯರ ರಕ್ತ ಹೀರಲು ಶುರು ಮಾಡುತ್ತದೆ. ರಕ್ತ ಹೀರುವುದು ಆಗಿರಲಿ, ಡೆಂಗ್ಯೂ, ಮಲೇರಿಯಾದಂತಹ ರೋಗಗಳನ್ನು ಹೊತ್ತು ತರುತ್ತದೆ. ಈ ಕಾಯಿಲೆಗಳು ಕೆಲವೊಮ್ಮೆ ಪ್ರಾಣಕ್ಕೆ ಕಂಟಕವಾಗಿ ಬಿಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.