ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡುಲ್ಕರ್, ಎರಡೂವರೆ ದಶಕಗಳ ತಮ್ಮ ಕ್ರಿಕೆಟ್ ಬದುಕಿನಲ್ಲಿ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆ ಈ 4 ದಾಖಲೆಗಳು ವಿಭಿನ್ನವಾದವು ಅವು ಯಾವವು?
Most Centuries By Australian Players: ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ‘ಆಷಸ್’ ಟೆಸ್ಟ್ ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಸ್ಮಿತ್ ಶತಕ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ಅವರ ಟೆಸ್ಟ್ ಶತಕಗಳ (32) ದಾಖಲೆಯನ್ನು ಸರಿಗಟ್ಟಿದರು.
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಪ್ರಪಂಚದಾದ್ಯಂತದ ಆಟಗಾರರು ಈ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ನಲ್ಲಿ ಭಾಗವಹಿಸುತ್ತಾರೆ. ಇದರ ಜನಪ್ರಿಯತೆಗೆ ಪ್ರಮುಖ ಕಾರಣವೆಂದರೆ ಈ T20 ಲೀಗ್ನಲ್ಲಿ, ಬೃಹತ್ ಸಿಕ್ಸರ್ಗಳು ಕಂಡುಬರುತ್ತವೆ. ಸಿಕ್ಸರ್ ಮತ್ತು ಬೌಂಡರಿಗಳ ಆಧಾರದ ಮೇಲೆ ಆಟಗಾರರು ಈ ಲೀಗ್ನಲ್ಲಿ ಶತಕಗಳನ್ನು ಸಹ ಗಳಿಸಿದ್ದಾರೆ. ಗರಿಷ್ಠ ಸಂಖ್ಯೆಯ ಶತಕಗಳನ್ನು ಹೊಂದಿರುವ ಈ ಪಂದ್ಯಾವಳಿಯ ಅಗ್ರ-5 ಬ್ಯಾಟ್ಸ್ಮನ್ಗಳು ಯಾರೆಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.