naga chaitanya and samantha divorce reason: ನಾಗ ಚೈತನ್ಯ ಜೊತೆ ಸಮಂತಾ ಡಿವೋರ್ಸ್ಗೆ ಈ ವಿಚಾರವೇ ಕಾರಣ ಇರಬಹುದು ಎಂಬ ಚರ್ಚೆ ಜೋರಾಗಿದೆ. ಸಂದರ್ಶನದಲ್ಲಿ ಸಮಂತಾ ಆಡಿದ ಮಾತು ವೈರಲ್ ಆಗಿದೆ.
Naga Chaitanya about his divorce: ತಾಂಡೆಲ್ ಕೊನೆಗೂ ಪ್ರೇಕ್ಷಕರ ಮುಂದೆ ಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ದೇಶಕ ಚಂದು ಮೊಂಡೇಟಿ ನಿರ್ದೇಶನದ ಈ ಚಿತ್ರ ಶುಕ್ರವಾರ (ಫೆಬ್ರವರಿ 7) ಪ್ರೇಕ್ಷಕರಿಗೆ ಬಿಡುಗಡೆಯಾಯಿತು. ಇದರಲ್ಲಿ ಅಕ್ಕಿನೇನಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ.
Samantha Second Marriage: ಸೌತ್ ಬ್ಯೂಟಿ ಸಮಂತಾ ಸದ್ಯ ಸಿಟಾಡೆಲ್ ರಿಮೇಕ್ ಹನಿಬನ್ನಿ ವೆಬ್ ಸೀರೀಸ್ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದೆಲ್ಲೆಡೆ ಸಂಚರಿಸಿ ಸಂದರ್ಶನ ನಡೆಸುತ್ತಿದ್ದಾರೆ.
Samantha Chaitanya : ಮದುವೆಗೂ ಮುನ್ನ ಸಮಂತಾ ನನಗೆ ಕೆಟ್ಟದಾಗಿ ಬೆದರಿಕೆ ಹಾಕಿದ್ದರು ಎಂದು ಸಂದರ್ಶನವೊಂದರಲ್ಲಿ ನಟ ನಾಗ ಚೈತನ್ಯ ಹೇಳಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರೊಂದಿಗೆ ಚೈತು ಮತ್ತು ಸ್ಯಾಮ್ ಮತ್ತೊಮ್ಮೆ ಟ್ರೆಂಡ್ ಆಗಿದ್ದಾರೆ..
Naga Chaitanya-Sobhita Dhulipala: ಮದುವೆ ಸಂದರ್ಭದಲ್ಲಿ ನಾಗ ಚೈತನ್ಯ ಮತ್ತು ಸೋಭಿತಾ ನಡುವೆ ವಿಚ್ಛೇದನ ಒಪ್ಪಂದ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಗಲಾಟ್ಟಾ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ, ಸಮಂತಾ ರುತ್ ಪ್ರಭು ತಮ್ಮ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದರು. ಇದರಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲು ಮತ್ತು ಪಿತೃಪ್ರಭುತ್ವದ ಸಮಾಜದಲ್ಲಿ ಎಲ್ಲದಕ್ಕೂ ಮಹಿಳೆಯನ್ನೇ ಹೊಣೆಗಾರರನ್ನಾಗಿ ಮಾಡುವ ಪರಿಪಾಟವಿದೆ ಎಂದು ಅವರು ಹೇಳಿದರು.
Naga Chaitanya Sobhita marriage : ನಿನ್ನೆ ಅನ್ನಪೂರ್ಣ ಸ್ಟುಡಿಯೋದಲ್ಲಿ ನಡೆದ ಸಾಂಪ್ರದಾಯಿಕ ಸಮಾರಂಭದಲ್ಲಿ ಬಾಲಿವುಡ್ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಲವಾರು ಆಪ್ತರು ಮತ್ತು ಕುಟುಂಬ ಸದಸ್ಯರು ಸಮ್ಮುಖದಲ್ಲಿ ಜೋಡಿ ಅದ್ಧೂರಿಯಾಗಿ ಸಪ್ತಪದಿ ತುಳಿದರು.. ಈ ವೇಳೆ ನಟ ರಾಣಾ ದಗ್ಗುಬಾಟಿ ಗಮನಸೆಳೆದರು.
Naga Chaitanya Shobita Dhulipala: ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿ. 4 ರಂದು ಈ ಜೋಡಿಯ ಅದ್ದೂರಿ ಮದುವೆ ಗಣ್ಯರು ಹಾಗೂ ಕುಟುಂಬಸ್ಥರ ಮುಂದೆ ನಡೆದು ಮುಗಿದಿದೆ.
Sobhita Naga Chaitanya marriage : ನಾಗ ಚೈತನ್ಯ - ಸೋಭಿತಾ ಧೂಳಿಪಾಲ ಡೇಟಿಂಗ್ ನಂತರ ಇದೀಗ ಮದುವೆಗೆ ಸಿದ್ಧವಾಗಿದ್ದಾರೆ. ಈ ಜೋಡಿ, ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡ ವಿಚಾರ ಎಲ್ಲರಿಗೂ ಗೊತ್ತು.. ಇದೀಗ ಡಿಸೆಂಬರ್ 4 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕಪಲ್ಸ್ ಶಾಕಿಂಗ್ ನಿರ್ಧಾರವನ್ನ ಕೈಗೊಂಡಿದ್ದಾರೆ..
Samantha Ruth Prabhu: ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಜೋಡಿ ಸಿನಿಮಾ ಇಂಡಸ್ಟ್ರಿಯ ಪವರ್ ಕಪಲ್ ಎಂದೆ ಗುರುತಿಸಲ್ಪಟ್ಟಿದ್ದರು. ಆದರೆ 2021 ರಲ್ಲಿ ಇಬ್ಬರೂ ವಿಚ್ಛೇದನ ಪಡೆಯುವ ಮೂಲಕ ತಮ್ಮ ದಿಕ್ಕನ್ನು ಬದಲಾಯಿಸಿ ಬಿಟ್ಟರು.
Samantha viral post: ತಮ್ಮ ಮಾಜಿ ಪತಿ ನಾಗ ಚೈತನ್ಯ ಮತ್ತು ಸೋಭಿತಾ ಧೂಳಿಪಾಲ ಅವರ ವಿವಾಹಕ್ಕೂ ಮುನ್ನ ಸಮಂತಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕವನವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Sushant marriage: ಟಾಲಿವುಡ್ನ ಟಾಪ್ ಸ್ಟಾರ್ ನಾಗಾರ್ಜುನ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಅವರ ಮದುವೆ ಇದೇ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು, ಇದೀಗ ಅವರ ಕುಟುಂಬದಲ್ಲಿ ಮತ್ತೊಂದು ಮದುವೆಯ ಸದ್ದು ಕೇಳಿ ಬರುತ್ತಿದೆ.
Naga Chaitanya Sobhita Dhulipala: ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸೋಭಿತಾ ಧೂಳಿಪಾಲ ಮದುವೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ, ಸಮಂತಾ ಜೊತೆಗಿನ ವಿಚ್ಚೇದನದ ನಂತರ ನಾಗಚೈತನ್ಯ ಸೋಭಿತಾ ಅವರ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.
Samantha: ಸಮಂತಾ ಹಾಗೂ ನಾಗಚೈತನ್ಯ ಜೋಡಿ ಇಂಡಸ್ಟ್ರಿಯ ಕ್ಯೂಟ್ ಜೋಡಿಗಳಲ್ಲಿ ಒಬ್ಬರು ಎನಿಸಿಕೊಂಡವರು, ನಗು ನಗುತ್ತಾ ಸಂತೋಷದಲ್ಲಿ ಹಾರಾಡುತ್ತಿದ್ದ ಈ ಜೋಡಿಯ ಮೇಲೆ ಅದ್ಯಾರ ಕಣ್ಣು ಬಿತ್ತೋ ಏನೋ, ಇವರಿಬ್ಬರು ವಿಚ್ಚೇದನ ಪಡೆದುಕೊಂಡು ದೂರವಾಗಿದ್ದರು.
Nag Chaitanya-Samantha: ಈ ಹಿಂದೆ ಚೈತು ಮತ್ತು ಸೋಭಿತಾ ದಾಂಪತ್ಯ ಜೀವನಕ್ಕೆ ಮೂರನೇ ವ್ಯಕ್ತಿ ಪ್ರವೇಶಿಸಿ ಘರ್ಷಣೆ ಸೃಷ್ಟಿಸುತ್ತಾನೆ ಎಂದು ವೇಣು ಸ್ವಾಮಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈಗ 2027ರಲ್ಲಿ ಇವರ ಮದುವೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Samantha Ruth Prabhu Second Marriage: ಸಮಂತಾ ರುತ್ ಪ್ರಭು ಮಾಜಿ ಪತಿ ನಾಗಚೈತನ್ಯ ಎರಡನೇ ಮದುವೆ ಆಗುತ್ತಿದ್ದಾರೆ. ಈ ಬೆನ್ನಲ್ಲೇ ಸಮಂತಾ ಕೂಡ ಎರಡನೇ ಮದುವೆ ಆಗುವ ಸುಳಿವು ನೀಡಿದಂತಿದೆ.
Samantha Naga Chaitanya: ನಟ ನಾಗಚೈತನ್ಯ ಹಾಗೂ ಸಮಂತಾ ಅವರು ವಿಚ್ಚೇದನ ಪಡೆದು ಹಲವು ದಿನಗಳೆ ಕಳೆದಿವೆ, ಇನ್ನೇನು ಕೆಲವೇ ದಿನಗಳಲ್ಲಿ ನಾಗಚೈತನ್ಯ ಹಾಗೂ ಸೋಭಿತಾ ಧೂಳಿಪಾಲ ಅವರ ಮದುವೆ ನಡೆಯಲಿದೆ, ಈ ಮಧ್ಯೆ ಸಮಂತಾ ಹಾಗೂ ನಾಗಚೈತನ್ಯ ಅವರ ಹಳೆಯ ಫೋಟೋಗಳು ವೈರಲ್ ಆಗುತ್ತಿದೆ.
Parbhas Marriage: ಕಳೆದ ಕೆಲವು ದಿನಗಳಿಂದ ಇಡೀ ಚಿತ್ರರಂಗದಲ್ಲಿ ಟಾಲಿವುಡ್ ಮತ್ತು ಬಾಲಿವುಡ್ ಗೆ ಸಂಬಂಧವಿಲ್ಲದೇ ಹೀರೋ, ಹೀರೋಯಿನ್ ಗಳು ಮದುವೆಯಾಗುತ್ತಿದ್ದಾರೆ. ಅದರಂತೆ ಇದೀಗ ಬಾಲಿವುಡ್ ನಾಯಕಿಯೊಂದಿಗೆ ಪ್ರಭಾಸ್ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.