Nargis fakhri sister: ಸಿನಿಮಾ ಇಂಡಸ್ಟ್ರಿಯಲ್ಲಿ ಹಲವಾರು ಶಾಕಿಂಗ್ ಘಟನೆಗಳು ಸಂಭವಿಸುತ್ತಿವೆ. ಒಂದೆಡೆ ಆತ್ಮಹತ್ಯೆ ಮಾಡಿಕೊಂಡು ನಟ-ನಟಿಯರು ಸಾವನ್ನಪ್ಪುತ್ತಿದ್ದರೆ, ಮತ್ತೊಂದೆಡೆ ಕೊಲೆ ಆರೋಪದಡಿಯಲ್ಲಿ ಬಾಲಿವುಡ್ನ ಸ್ಟಾರ್ ನಟಿಯ ಸಹೋದರಿ ಅರೆಸ್ಟ್ ಆಗಿದ್ದಾರೆ.
Nargis Fakhri on nudity : ಇತ್ತೀಚಿಗೆ ಬಿಟೌನ್ ನಟಿಯರು ತಮ್ಮ ಬೊಲ್ಡ್ ಹೇಳಿಕೆ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಇದೀಗ ನಟಿ ನರ್ಗಿಸ್ ಫಕ್ರಿ ನಗ್ನತೆಯ ಬಗ್ಗೆ ಓಪನ್ ಆಗಿ ಮಾತನಾಡಿದ್ದು, ನೆಟ್ಟಿಗರಿಗೆ ಶಾಕ್ ನೀಡಿದ್ದಾರೆ.
ನಮ್ಮ ಚಿತ್ರರಂಗದಲ್ಲಿ ನಟನೆಗೆ ಸಂಬಂಧಿಸಿದಂತೆ ಭಾರತಕ್ಕೆ ಬಂದು ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವ ಕೆಲವು ತಾರೆಯರಿದ್ದಾರೆ. ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್, ಜಾಕ್ವೆಲಿನ್ ಮುಂತಾದವರು ಆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ...
ಸದ್ಯ ದೇಶಾದ್ಯಂತ ಕೊರೊನಾ ವೈರಸ್ ನ ಭೀತಿ ಪಸರಿಸಿದ್ದು, ಜನರು ಪಬ್ಲಿಕ್ ಪ್ಲೇಸ್ ನಲ್ಲಿ ತಿರುಗಾಡಲು ಕೂಡ ಹಿಂಜರಿಯುತ್ತಿದ್ದಾರೆ. ಈ ನಡುವೆ ಖ್ಯಾತ ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಕುರಿತಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.