AUS vs NZ T20I, 2009: ಫೆಬ್ರವರಿ 15, 2009 ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಅಂತರರಾಷ್ಟ್ರೀಯ ಪಂದ್ಯ ನಡೆಯಿತು. ಈ ರೋಮಾಂಚಕಾರಿ ಪಂದ್ಯದಲ್ಲಿ ಆಸ್ಟ್ರೇಲಿಯಾ ಒಂದು ರನ್ನಿಂದ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು
ಒಂದು ಕಾಲದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಅವರ ಬೆವರಿಳಿಸಿದ್ದ ಆಟಗಾರ ಎಲ್ಲಾ ಬ್ಯಾಟ್ಸ್ಮೆನ್ಗಳಿಗೂ ತಲೆ ನೋವಾಗಿ ಪರಿಣಮಿಸಿದ್ದರು. ಆತ ಬೇರೆ ಯಾರೂ ಅಲ್ಲ ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ನಾಥನ್ ಬ್ರಾಕೆನ್. ಐಪಿಎಲ್ ಫ್ರಾಂಚೈಸಿ ಆರ್ಸಿಬಿ ಅವರಿಗಾಗಿ ಕೋಟಿಗಟ್ಟಲೆ ಖರ್ಚು ಮಾಡಲು ರೆಡಿಯಾಗಿತ್ತು, ಆದರೆ ಅವರು ಆರ್ಸಿಬಿ ತಂಡದ ಪರ ಆಟವಾಡಲು ನೋ ಎಂದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.