ಚಾಮರಾಜನಗರ: ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25 ಕ್ಕೂ ಅಧಿಕ ಜಾನುವಾರುಗಳನ್ನು ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಕ್ಷಿಸಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ ಬಳಿ ನಡೆದಿದೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಮೆರವಣಿಗೆ ಹೊರಟ ಕುಲಾಂತರಿ ಆಹಾರ ತಳಿ ವಿರೋಧಿ ಒಕ್ಕೂಟವು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
Chamarajanagar Road Accident: ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇಪದೆ ಅಪಘಾತ ಸಂಭವಿಸುತ್ತಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಗುಡ್ಡ ಕುಸಿತ
ಇಂದಿನಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಬಂದ್
ಮಡಿಕೇರಿಯಿಂದ ಸಂಪಾಜೆ ರಸ್ತೆ ಸಂಚಾರವೂ ಬಂದ್
ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಖಾಕಿ
ರಸ್ತೆ ದುರಸ್ತಿ ಆಗೋವರೆಗೂ ವಾಹನಕ್ಕೆ ಎಂಟ್ರಿ ನಿಷೇಧ
Ankola hill collapse case: ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ.
NHAI Rules: ಟೋಲ್ ಪ್ಲಾಜಾಗಳಲ್ಲಿ ದಾಟುವಾಗ ಶುಲ್ಕ ಪಾವತಿಸಬೇಕು ಎಂದು ನಿಮಗೆ ತಿಳಿದಿರಬಹುದು. ಆದರೆ, ಕೆಲವು ಸಂದರ್ಭದಲ್ಲಿ ನೀವು ಟೋಲ್ ಶುಲ್ಕ ಪಾವತಿಸದೆ ಟೋಲ್ ಬೂತ್ ಅನ್ನು ಕ್ರಾಸ್ ಮಾಡಬಹುದು ಎಂಬ ಬಗ್ಗೆ ತಿಳಿದಿದೆಯೇ?
ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಗಾಳಿಗೆ ತೂರಿ ಜೋಡಿ ಪ್ರಣಯದಲ್ಲಿ ಮುಳುಗಿದ್ದು, ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಬೈಕ್ ಸವಾರಿ ಮಾಡುವಾಗ ದಂಪತಿಗಳು ಪರಸ್ಪರ ಆಲಿಂಗನದಲ್ಲಿ ತೊಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಅದು ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿ. ಆ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ ನಾಲ್ಕು ವರ್ಷಗಳೇ ಉರುಳಿದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಅರ್ಧಂಬರ್ಧ ಕಾಮಗಾರಿ ನಡೆದಿರುವ ಹೆದ್ದಾರಿಯಲ್ಲಿ ತಗ್ಗು, ದಿನ್ನೆ, ಧೂಳಿನ ಮಧ್ಯ ಅನಿವಾರ್ಯವಾಗಿ ವಾಹನಗಳು ಸಂಚಾರ ಮಾಡುವಂತಾಗಿದೆ. ಇದರಿಂದ ಪ್ರಯಾಣಿಕರ ಪಾಲಿಗೆ ನಿತ್ಯ ನರಕಯಾತನೆಯಾಗಿದೆ.
PM Modi's visit to Bandipur: ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳನ್ನು ಏಪ್ರಿಲ್ ೦7ರ ಸಂಜೆ 4 ಗಂಟೆಯಿಂದ ಏಪ್ರಿಲ್ 09ರ ಬೆಳಗ್ಗೆ 12 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.
ಯಳಂದೂರಿನಿಂದ ಮಾಂಬಳ್ಳಿಗೆ ತೆರಳುವಾಗ ರಾಷ್ಟೀಯ ಹೆದ್ದಾರಿ ಮಧ್ಯದಲ್ಲೇ " ನರಿಕಲ್ಲು" ಎಂಬ ಮಾರಮ್ಮವೊಂದು ಹಲವು ದಶಕಗಳಿಂದ ಇದ್ದು ಮಂಡಿನೊವು, ಕೀಲುನೋವಿನಿಂದ ಬಳಲುವರು ಒಂದು ನಮಸ್ಕಾರ ಹಾಕಿದರೇ ಸಾಕು ಎಲ್ಲಾ ನೋವು ಗಾಯಬ್ ಆಗುತ್ತದೆಯಂತೆ.
ಇದೀಗ ಅಂತಹದ್ದೇ ಒಂದು ಹೆದ್ದಾರಿ ದೇಶದಲ್ಲಿ ಕಂಡುಬಂದಿದೆ. ಬಿಹಾರದ ಮಧುಬನಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 227ರ ಸ್ಥಿತಿಯನ್ನು ಕಂಡರೆ ಎಂಥವರಿಗೂ ಒಂದು ಕ್ಷಣ ಶಾಕ್ ಆಗೋದು ಖಂಡಿತ. ರಸ್ತೆಯಲ್ಲಿ ಹೊಂಡವಿದೆಯೋ ಅಥವಾ ಹೊಂಡದಲ್ಲಿ ರಸ್ತೆ ನಿರ್ಮಾಣ ಮಾಡಿದ್ದಾರೋ ಎಂಬ ಗೊಂದಲ ಮೂಡುತ್ತದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ ಒಂದರಿಂದ ಸಣ್ಣ ಮತ್ತು ದೊಡ್ಡ ಎಲ್ಲಾ ವಾಹನಗಳ ಮೇಲಿನ ಟೋಲ್ ತೆರಿಗೆಯನ್ನು ಹೆಚ್ಚಿಸಲು ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.