ಆಧಾರ್ ಕಾರ್ಡ್ ಹೊಂದಿರುವ ಟೋಲ್ ಪ್ಲಾಜಾಗಳ ಬಳಿ ವಾಸಿಸುವ ಸ್ಥಳೀಯ ಜನರಿಗೆ ಸರ್ಕಾರ ಪಾಸ್ಗಳನ್ನು ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಅಂತಾ CM ಬೊಮ್ಮಾಯಿ ಹೇಳಿದರು.
NHAI ತನ್ನ ಮೊಬೈಲ್ ಅಪ್ಲಿಕೇಶನ್ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದ್ದು ಇದರಿಂದಾಗಿ ಫಾಸ್ಟ್ಟ್ಯಾಗ್ಗೆ ಸಂಬಂಧಿಸಿದಂತೆ ಯಾವುದೇ ಅನಾನುಕೂಲತೆ ಮತ್ತು ವಿವಾದಗಳನ್ನು ತಪ್ಪಿಸಬಹುದು. ಇದರೊಂದಿಗೆ ನಿಮ್ಮ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು.
ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಸರ್ಕಾರದ ಸಹಯೋಗದಲ್ಲಿ ಪ್ರತಿದಿನ ಸುಮಾರು 30 ಕಿ.ಮೀ.ಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ.ಕರ್ನಾಟಕ ರಾಜ್ಯಕ್ಕೆ ಪ್ರಸಕ್ತ ಸಾಲಿನಲ್ಲಿ 2000 ಕಿ.ಮೀ.ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ ದೊರೆತಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.