ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Salaar Cast: ಟಾಲಿವುಡ್ ಸ್ಟಾರ್ ಪ್ರಭಾಸ್ ಹಾಗೂ ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬೇದ ಸಲಾರ್ ಸಿನಿಮಾದಲ್ಲಿ, ಹಲವಾರು ಕನ್ನಡದ ಸುಪ್ರಸಿದ್ದ ಕಲಾವಿದರೇ ಇದ್ದಾರೆ. ಹಾಗಾದ್ರೆ ಈ ಚಿತ್ರದಲ್ಲಿ ಸ್ಯಾಂಡಲ್ವುಡ್ ಯಾವೆಲ್ಲಾ ನಟರು ಇದ್ದಾರೆಂದು ತಿಳಿದುಕೊಳ್ಳೋಣ.
Kshetrapati Trailer Released : 'ಗುಳ್ಟು' ಖ್ಯಾತಿಯ ನವೀನ್ ಶಂಕರ್ ನಟಿಸಿರುವ 'ಕ್ಷೇತ್ರಪತಿ' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಮುಂದಿನ ವಾರ ಸಿನಿಮಾ ಬಿಡುಗಡೆಯಾಗಲಿದ್ದು, ಉತ್ತರ ಕರ್ನಾಟಕ ಶೈಲಿಯ ಈ ಈ ಚಿತ್ರ ದೇಶದ ಬೆನ್ನೆಲುಬು ಎನ್ನುವ ರೈತನ ಇಂದಿನ ಸ್ಥಿತಿಗತಿ ಹೇಗಿದೆ? ಎನ್ನುವುದರ ಕಥಾಹಂದರವನ್ನು ಒಳಗೊಂಡಿದೆ.
"ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.
ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ.
Hondisi Bareyiri : ರಾಮೇನಹಳ್ಳಿ ಜಗನ್ನಾಥ್ ನಿರ್ದೇನದಡಿಯಲ್ಲಿ ಮೂಡಿಬಂದ ಭಾವನಾತ್ಮಕ ಸಿನಿಮಾ ʼಹೊಂದಿಸಿ ಬರೆಯಿರಿʼ. ಈ ಸಿನಿಮಾ ಫೆಬ್ರುವರಿ 10ರಂದು ತೆರೆಕಂಡಿತು ಮತ್ತು ಒಳ್ಳೆಯ ಕಲೆಕ್ಷನ್ ಕೂಡಾ ಮಾಡಿತ್ತು. ಆದಾಗ್ಯೂ ಈ ಯುತ್ ಸಿನಿಮಾ ಏಪ್ರಿಲ್ 1ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರದರ್ಶನಗೊಂಡು ಭರ್ಜರಿ ರೆಸ್ಪಾನ್ಸ್ ಪಡದುಕೊಂಡಿತ್ತು.
Naveen Shankar : ಹೊಯ್ಸಳ, ಗುಲ್ಟೂದಂತಹ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳ ಮನಸ್ಸನ್ನು ಗೆದ್ದ ನಟ ನವೀನ್ ಶಂಕರ್. ಇತ್ತೀಚೆಗೆ ಬಿಡುಗಡೆಯಾದ ಡಾಲಿ ಧನಂಜಯ್ ಅವರ 25ನೇ ಸಿನಿಮಾ ʼಗುರುದೇವ್ ಹೊಯ್ಸಳʼದಲ್ಲಿ ಖಡಕ್ ವಿಲನ್ ಪಾತ್ರದಲ್ಲಿ ಮಿಂಚಿದ್ದರು.
ರಂಗಭೂಮಿ ನಂಟಿರುವ ನನಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿ. ಹಿಂದೆ ಕೆಲವು ಕಿರುಚಿತ್ರಗಳ ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ ಸಿದ್ದವಾದ ನಂತರ, ನಾಯಕನ ಹುಡುಕಾಟದಲ್ಲಿದ್ದಾಗ ನವೀನ್ ಸಿಕ್ಕರು. ಆಗಷ್ಟೇ ಅವರ " ಗುಲ್ಟು" ಚಿತ್ರ ಬಿಡುಗಡೆಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.