Today's History: ನವೆಂಬರ್ 24ರ ದಿನಾಂಕವು ಪಾಕಿಸ್ತಾನಕ್ಕೆ ಬಹಳ ಮುಖ್ಯವಾಗಿದೆ. ಇದಲ್ಲದೇ ಇಂದು ಭಾರತಕ್ಕೆ ವಿಶೇಷ ದಿನ, ಏಕೆಂದರೆ 1999ರಲ್ಲಿ ಇದೇ ದಿನ ಅಥೆನ್ಸ್ನಲ್ಲಿ ನಡೆದ ವಿಶ್ವ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕುಂಜುರಾಣಿ ದೇವಿ ಬೆಳ್ಳಿ ಪದಕ ಗೆದ್ದು ದೊಡ್ಡ ಸಾಧನೆ ಮಾಡಿದ್ದರು.
Pakistan Former Prime Minister Nawaz Sharif : ಭಾರತದ ಸಾಧನೆಯನ್ನು ಪಾಕಿಸ್ತಾನ ಏಕೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಪ್ರಶ್ನಿಸಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದ್ದರೆ, ಪಾಕಿಸ್ತಾನವು ತನ್ನ ಸಾಲವನ್ನು ಮರುಪಾವತಿಸುವ ಸ್ಥಿತಿಯಲ್ಲಿದೆ ಎಂದು ಅವರು ಹೇಳಿದರು.
Nawaz Sharif : ಲಂಡನ್ನಲ್ಲಿ ಮಹಿಳೆಯೊಬ್ಬರು ನವಾಜ್ ಷರೀಫ್ ಅವರ ಕಾರು ನಿಲ್ಲಿಸಿ, ನೀವು ತುಂಬಾ ಭ್ರಷ್ಟ ಪಾಕಿಸ್ತಾನಿ ನಾಯಕ ಎಂದು ನಾನು ಕೇಳಿದ್ದೇನೆ ಎಂದಿದ್ದಾರೆ. ಇದಾದ ನಂತರ ಅವರ ಚಾಲಕ ಕೋಪಗೊಂಡು ಮಹಿಳೆಯ ಮೇಲೆ ಉಗುಳಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
Pakistan Prime Minister ನವಾಜ್ ಶರೀಫ್ ಅವರು ಪಾಕಿಸ್ತಾನಕ್ಕೆ ಮರಳಿದ ಬಳಿಕ ಪಾಕಿಸ್ತಾನದ ರಾಜಕೀಯ ನಕ್ಷೆ ಬದಲಾಗುವುದನ್ನು ನೀವು ಪುನಃ ನೋಡುವಿರಿ ಎಂದು ಶಹಬಾಜ್ ಹೇಳಿದ್ದಾರೆ. ಜಿಯೋ ನ್ಯೂಸ್ ನಲ್ಲಿ ಪ್ರಕಟಗೊಂಡಿರುವ ವರದಿಯ ಪ್ರಕಾರ ತಮ್ಮ ಆಡಳಿತದ ಕುರಿತು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಶಹಬಾಜ್, ತಾವು ಆಡಳಿತದ ಚುಕ್ಕಾಣಿ ಹಿಡಿದಾಗ ತಮ್ಮ ಪಾಲಿಗೆ ಗುಲಾಬಿ ಹೂವುಗಳು ಬಂದಿರಲಿಲ್ಲ ಬದಲಾಗಿ ಮುಳ್ಳುಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ.
Nawaz Sharif: ನವಾಜ್ ಷರೀಫ್ ಅವರು "ಶೀಘ್ರದಲ್ಲೇ" ದೇಶಕ್ಕೆ ಆಗಮಿಸಲಿದ್ದಾರೆ ಎಂದು ಹಲವಾರು ಪಿಎಂಎಲ್-ಎನ್ ನಾಯಕರು ಹೇಳಿದ ನಂತರ ಪಾಕಿಸ್ತಾನದ ಮಾಜಿ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಈ ಹೇಳಿಕೆ ನೀಡಿದ್ದಾರೆ.
ಇಮ್ರಾನ್ ಸರ್ಕಾರವು 2018ರಲ್ಲಿ ಅಧಿಕಾರಕ್ಕೆ ಬಂದ ಮೊದಲ 3 ವರ್ಷಗಳಲ್ಲಿ ವಿದೇಶಿ ಸರ್ಕಾರಗಳು ಮತ್ತು ಸಂಸ್ಥೆಗಳಿಂದ $34 ಶತಕೋಟಿ ಅಮೆರಿಕನ್ ಡಾಲರ್ ಗಿಂತಲೂ ಹೆಚ್ಚಿನ ಸಾಲವನ್ನು ತೆಗೆದುಕೊಂಡಿದೆ.
Osama Bin Laden Helped Nawaz Sharif: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಗೆ ಅಲ್ ಕೈದಾ ಉಗ್ರಸಂಘಟನೆಯಾ ಮುಖ್ಯಸ್ಥನಾಗಿದ್ದ ಒಸಾಮಾ ಬಿನ್ ಲಾಡೆನ್ ಆರ್ಥಿಕ ನೆರವು ನೀಡುತ್ತಿದ್ದ ಎಂದು ಅಮೇರಿಕಾದಲ್ಲಿ ಪಾಕಿಸ್ತಾನದ ರಾಯಭಾರಿಯಾಗಿದ್ದ ಅಬಿದಾ ಹುಸೈನ್ ಬಹಿರಂಗಪಡಿಸಿದ್ದಾರೆ.
ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಉಪಾಧ್ಯಕ್ಷೆ ಮರಿಯಮ್ ನವಾಜ್ ಷರೀಫ್ ಗುರುವಾರ ತನ್ನ ಜೈಲು ಕೋಶ ಮತ್ತು ಸ್ನಾನಗೃಹದಲ್ಲಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
"ನಾವು ಕರಾಚಿಯಲ್ಲಿ ಉಳಿದುಕೊಂಡಿದ್ದ ಹೋಟೆಲ್ನಲ್ಲಿ ಪೊಲೀಸರು ನನ್ನ ಕೋಣೆಯ ಬಾಗಿಲು ಮುರಿದು ಕ್ಯಾಪ್ಟನ್ ಸಫ್ದಾರ್ನನ್ನು ಬಂಧಿಸಿದ್ದಾರೆ" ಎಂದು ಮರಿಯಮ್ ನವಾಜ್ ಷರೀಫ್ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ವೈದ್ಯಕೀಯ ವರದಿಯನ್ನು ಲಂಡನ್ನಲ್ಲಿರುವ ವೈದ್ಯರಿಂದ ಪ್ರಸ್ತುತಪಡಿಸದೆ ಜಾಮೀನು ಅವಶ್ಯಕತೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸರ್ಕಾರವು ಪರಾರಿಯಾಗಿದ್ದಾನೆ ಎಂದು ಬುಧವಾರ ಮಾಧ್ಯಮ ವರದಿ ತಿಳಿಸಿದೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ನವಾಜ್ ಷರೀಫ್ ವಿರುದ್ಧ ಯಾವುದೇ ದ್ವೇಷವನ್ನು ಹೊಂದಿಲ್ಲ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಷರೀಫ್ ಅವರ ಆರೋಗ್ಯವು ರಾಜಕೀಯಕ್ಕಿಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ ಅವರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್ಗೆ ಪ್ರಯಾಣಿಸಬಹುದು ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಪ್ಲೇಟ್ಲೆಟ್ ಕುಸಿತದ ನಂತರ ಅವರು ಸಾವು ಬದುಕಿನ ಹೋರಾಟ ನಡೆಸಿದ್ದಾರೆ ಎಂದು ಮಾಧ್ಯಮದ ವರದಿಯೊಂದು ವೈದ್ಯರ ಟ್ವೀಟ್ ನ್ನು ಉಲ್ಲೇಖಿಸಿ ಮಂಗಳವಾರ ಹೇಳಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಲಾಹೋರ್ನ ಸರ್ವೀಸಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದಾರೆ ಎಂದು ಪಾಕಿಸ್ತಾನದ ಹಿರಿಯ ಪತ್ರಕರ್ತ ಹಮೀದ್ ಮಿರ್ ಶನಿವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.