ಕೇಂದ್ರದ ವಿರುದ್ಧ 3 ನಿರ್ಧಾರ ವಿರೋಧಿಸಿ ಸಂಪುಟ ನಿರ್ಣಯ
ನೀಟ್ ಪರೀಕ್ಷೆ ವಿರೋಧಿಸಿ ನಿರ್ಣಯ ಮಂಡನೆಗೆ ಸಂಪುಟ ಒಪ್ಪಿಗೆ
ವಿಧಾನಸಭೆ, ಲೋಕಸಭೆ ಕ್ಷೇತ್ರ ಮರು ವಿಂಗಡಣೆ ವಿರೋಧಿಸಿ ನಿರ್ಣಯ
ಒನ್ ನೇಷನ್ ಒನ್ ಎಲೆಕ್ಷನ್ ತೀರ್ಮಾನಕ್ಕೂ ವಿರೋಧಿಸಿ ನಿರ್ಣಯ
ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ
ಇಂದು ಸದನದಲ್ಲಿ 3 ನಿರ್ಣಯ ಮಂಡಿಸಲು ಕ್ಯಾಬಿನೆಟ್ ನಿರ್ಧಾರ
ಕೇಂದ್ರದ ನೀತಿ ವಿರೋಧಿಸಿ ನಿರ್ಣಯ ವಿರುದ್ಧ ಸಂಪುಟ ಅನುಮೋದನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಇಂದು NEET ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಲಿದೆ. ಎನ್ಇಇಟಿ-ಯುಜಿ (NEET-UG) ಪರೀಕ್ಷೆ ಅಕ್ರಮದ ಸಂಬಂಧ 35ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ ಕೆಲವರು ಪರೀಕ್ಷೆಯ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರೆ, ಮತ್ತೆ ಕೆಲವರು ಪರೀಕ್ಷೆಯನ್ನು ಪುನಃ ನಡೆಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ನೀಟ್ ಅಕ್ರಮದ ಬಗ್ಗೆ 1 ದಿನ ಪ್ರತ್ಯೇಕ ಚರ್ಚೆಗೆ ನಾವು ಅವಕಾಶ ಕೇಳುತ್ತಿದ್ದೇವೆ. ಇದು ಅತ್ಯಂತ ಪ್ರಮುಖ ವಿಷಯ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. 70 ಕಡೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಸಂತಸವಾಗುತ್ತದೆ' ಎಂದು ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
ಪ್ರಮಾಣವಚನ ಬಳಿಕ ಸೋಮವಾರದಿಂದ ಲೋಕಸಭೆ ಕಲಾಪ ಪುನಾರಂಭವಾಗಲಿದ್ದು, ನೀಟ್ ಸೇರಿ ಹಲವು ವಿಷಯಗಳನ್ನು ಮುಂದಿಟ್ಟು ವಿಪಕ್ಷಗಳು ದಾಳಿ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿದ ಚರ್ಚೆ ನಡೆವ ನಿರೀಕ್ಷೆ ಇದೆ.
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
NET, NEET, ಮತ್ತು ನಾಗರಿಕ ಸೇವಾ ಪ್ರವೇಶ ಪರೀಕ್ಷೆಗಳಂತಹ ಪರೀಕ್ಷೆಗಳನ್ನು ಕ್ರ್ಯಾಕಿಂಗ್ ಮಾಡುವ ಭರವಸೆಯಲ್ಲಿ ಸಾವಿರಾರು ಆಕಾಂಕ್ಷಿಗಳು ಹೆಚ್ಚಿನ ವೆಚ್ಚದಲ್ಲಿ ನೋಂದಾಯಿಸಿಕೊಳ್ಳುವ ಕೋಚಿಂಗ್ ಸೆಂಟರ್ಗಳ ಪಾತ್ರವನ್ನು ಸಹ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
Neet : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
ಜಗದೀಶ್ವರ್ ಖಾಸಗಿ ನೀಟ್ ಬೋಧನಾ ಕೇಂದ್ರದಲ್ಲಿ ಕೋಚಿಂಗ್ ಪಡೆದಿದ್ದ. ಸತತ 2ನೇ ಪ್ರಯತ್ನದಲ್ಲಿಯೂ ನೀಟ್ ಪರೀಕ್ಷೆಯಲ್ಲಿ ಫೇಲಾಗಿದ್ದ. ಆತನ ತಂದೆ 3ನೇ ಪ್ರಯತ್ನಕ್ಕಾಗಿ ಇನ್ನೊಂದು ಕೋಚಿಂಗ್ ಸೆಂಟರ್ಗೆ ಮಗನನ್ನು ಸೇರಿಸಲು ಪ್ರಯತ್ನಿಸಿದ್ದರು.
ನೀಟ್ ಪರೀಕ್ಷೆ ಹಿನ್ನೆಲೆ ಮೋದಿ ರೂಟ್ ಚೇಂಜ್. ಬೆಂಗಳೂರಲ್ಲಿ ಮೋದಿ ರೋಡ್ ಶೋ ಬದಲಾವಣೆ. ಭಾನುವಾರದ ಮೋದಿ ರೋಡ್ ಶೋ 4 ಕಿ.ಮೀ ಕಡಿತ. ಭಾನುವಾರದ ರೋಡ್ ಶೋ ಶನಿವಾರಕ್ಕೆ ನಿಗದಿ. ಶನಿವಾರದ ರೋಡ್ ಶೋ ಭಾನುವಾರಕ್ಕೆ ನಿಗದಿ.
ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಾಳೆ ದೇಶಾದ್ಯಂತ ನಡೆಯಲಿದೆ. ನಾಳೆ ಬೆಳಗ್ಗೆ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ತಯಾರಿ ಮಾಡಿಕೊಳ್ಳಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಒಟ್ಟು 1,19,626 ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ 18,72,371 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ
'ನವೀನ್ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ಕರುಣಿಸಲಿ. ಪುತ್ರನ ಪಾರ್ಥೀವ ಶರೀರವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿ ಅವರ ಫೋಷಕರು ಸಾರ್ಥಕತೆ ಮೆರೆದಿದ್ದಾರೆ'
By accepting cookies, you agree to the storing of cookies on your device to enhance site navigation, analyze site usage, and assist in our marketing efforts.