Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಅಂಬಾನಿ ಜೊಡಿಗೆ ಹೆಣ್ಣು ಮಗು ಜನಿಸಿರುವುದಾಗಿ ಕುಟುಂಬ ತಿಳಿಸಿದೆ. ಈ ಸಿಹಿ ಸುದ್ದಿ ತಿಳಿಯುತ್ತಲೇ ದಂಪತಿಗಳಿಗೆ ಕುಟುಂಬಸ್ಥರು, ಸ್ನೇಹಿತರು ಮತ್ತು ಹಿತೈಷಿಗಳು ಶುಭ ಕೋರುತ್ತಿದ್ದಾರೆ ಅಲ್ಲದೆ, ಆಶೀರ್ವಾದ ಮಾಡುತ್ತಿದ್ದಾರೆ.
Neeta Ambani Smart Phone: ವಿಶ್ವದ ಅತ್ಯಂತ ದುಬಾರಿ ಸ್ಮಾರ್ಟ್ ಫೋನ್ ಬೆಲೆ ಎಷ್ಟಾಗಿರಬಹುದು ಅಂತಾ ಕೇಳಿದ್ರೆ, ನೀವು ಮ್ಯಾಕ್ಸಿಮಮ್ 2 ಲಕ್ಷ ರೂ.ಗಲಾಗಿರಬಹುದು ಎಂದು ಹೇಳಬಹುದು. ಆದರೆ ವಿಶ್ವದ ಅತ್ಯಂತ ದುಬಾರಿ ಫೋನ್ ಬೆಲೆ ಇದಕ್ಕಿಂತ ಹೆಚ್ಚಾಗಿದೆ ಎಂದು ಹೇಳಿದರೆ ನಿಮಗೂ ಕೂಡ ಆಶ್ಚರ್ಯವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.