ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
ನೇಹಾ ತಂದೆ ನಿರಂಜನ ಹಿರೇಮಠ (Niranjan Hiremath) ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು- ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನೇಹಾ ಹಿರೇಮಠ ಹತ್ಯೆ ವಿಚಾರದಲ್ಲೂ ರಾಜಕೀಯ
ನೇಹಾ ನಿವಾಸಕ್ಕೆ ರಾಜಕೀಯ ನಾಯಕರ ದಂಡು
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜೆ.ಪಿ.ನಡ್ಡಾ
ಕಾಂಗ್ರೆಸ್ನವ್ರು ತನಿಖೆ ದಿಕ್ಕು ತಪ್ಪಿಸ್ತಿದ್ದಾರೆ ಎಂದ ನಡ್ಡಾ
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ ಖಂಡಿಸಿ ಹೋರಾಟ
ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ಹೋರಾಟ ಕ್ಯಾನ್ಸಲ್
ಹುಬ್ಬಳ್ಳಿ ನೇಹಾ ಕೊಲೆ ಖಂಡಿಸಿ ಕರೆ ನೀಡಿದ್ದ ಹೋರಾಟ
ಬೆಂಗಳೂರು ಬಿಟ್ಟು ರಾಜ್ಯಾದ್ಯಂತ ನಡೆಯಲಿರುವ ಪ್ರೊಟೆಸ್ಟ್
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
Actor Pratham: ಪ್ರೀತಿ ನಿರಾಕರಿಸಿದ ನೇಹಾ ಹಿರೇಮಠ್ ಅವರನ್ನು ಕೊಲೆ ಮಾಡಿರುವ ಫಯಾಜ್ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.. ಇಂದು ನಟ ಪ್ರಥಮ್ ನೇಹಾ ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ..
Neha Hiremath News : ಹುಬ್ಬಳ್ಳಿಯ ಕಾಲೇಜ್ ಕ್ಯಾಂಪಸ್ ಅಲ್ಲಿ ಬರ್ಭರ ಹತ್ಯೆಗೀಡಾದ ಯುವತಿ ನೇಹಾಳ ತಂದೆ ನಿರಂಜನ್ ಹಿರೇಮಠ ಮಹಾನಗರ ಪಾಲಿಕೆ ಸದಸ್ಯ. ಅದರಲ್ಲೂ ಆಡಳಿತ ಪಕ್ಷ ಕಾಂಗ್ರೆಸ್ ನ ಜನಪ್ರತಿನಿಧಿ. ಹಾಗಿದ್ದರೂ ಒಬ್ಬ ಅಸಹಾಯಕ ತಂದೆಯಂತೆ ಬಿಜೆಪಿ ಮೊರೆ ಹೋದರೆ?!
Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.